Webdunia - Bharat's app for daily news and videos

Install App

ಜೈಲಿಂದ್ದ ಹೊರಬರುತ್ತಿದ್ದ ಹಾಗೇ ವಿಡಿಯೋ ಹಂಚಿಕೊಂಡ ವಿನಯ್‌ಗೌಡ

Sampriya
ಶನಿವಾರ, 29 ಮಾರ್ಚ್ 2025 (19:57 IST)
ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಸೇರಿ, ಇದೀಗ ಜಾಮೀನು ಮೂಲಕ ಹೊರಬಂದಿರುವ ನಟ, ಬಿಗ್‌ಬಾಸ್ ಸ್ಪರ್ಧಿ ವಿನಯ್ ಗೌಡ ಅವರು ರಾಜ್ಯದ ಜನತೆಯಲ್ಲಿ ಕ್ಷಮೆ ಕೋರಿ ವಿಡಿಯೋ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ, ಕಳೆದ ಕೆಲ ದಿನಗಳಿಂದ ಮಚ್ಚಿನ ಕಥೆ ನಡೆಯುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ವಿಡಿಯೋ ಮೂಲಕ ರಾಜ್ಯದ ಜನತೆಗೆ, ನನ್ನ ಅಭಿಮಾನಿಗಳಲ್ಲಿ ಹಾಗೂ ಫ್ಯಾಮಿಲಿ ಬಳಿ ಕ್ಷಮೆ ಕೋರುತ್ತೇನೆ ಎಂದಿದ್ದಾರೆ.

ಮೊದಲನೆಯಾದಾಗಿ ನನ್ನಿಂದ್ದ ತೊಂದರೆಯಾಗಿರುವುದು ನನ್ನ ಪತ್ನಿ ಹಾಗೂ ಮಗನಿಗೆ. ನನ್ನ ಸ್ನೇಹಿತರಿಗೆ ತುಂಬಾ ತೊಂದರೆಯಾಗಿದೆ. ರಾತ್ರಿ ಹಗಲು ನನಗಾಗಿ ಸೆಂಟ್ರಲ್ ಜೈಲು ಮುಂದೆ ಕಾದು ಕುಳಿತಿದ್ದಾರೆ. ಈ ವಿಚಾರ ಇಷ್ಟೊಂದು ದೊಡ್ಡದಾಗುತ್ತದೆ ಎಂದು ಗೊತ್ತಿರಲಿಲ್ಲ. ನಾನು ಮಚ್ಚು ಹಿಡಿದು ರೀಲ್ಸ್ ಮಾಡಿದರಲ್ಲಿ ನನ್ನದು ತಪ್ಪಿದೆ. ನಾನು ಈ ರೀತಿಯ ಮಾಹಿತಿ ಹಂಚಿಕೊಳ್ಳಬಾರದಿತ್ತು ಎಂದು ಹೇಳಿದ್ದಾರೆ.

ಪೊಲೀಸರು ನಮ್ಮನ್ನು ಸಾಮಾನ್ಯ ಮನುಷ್ಯರಂತೆಯೇ ತನಿಖೆ ನಡೆಸಿದ್ದಾರೆ. ಸೆಲೆಬ್ರಿಟಿ ಎನ್ನುವ ವಿಚಾರವನ್ನು ಮುಂದಿಟ್ಟುಕೊಳ್ಳದೆ ತನಿಖೆ ನಡೆಸಲಾಗಿದೆ. ಕಾನೂನುಬದ್ಧವಾಗಿ ತನಿಖೆ ನಡೆಸಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments