Webdunia - Bharat's app for daily news and videos

Install App

ಅಪ್ಪ ಟೈಗರ್ ಮಗ ಮರಿ ಟೈಗರ್ ವಿನೋದ್ ಪ್ರಭಾಕರ್ ಹೊಸ ಚಿತ್ರದ ಕಥೆ!

Webdunia
ಶನಿವಾರ, 10 ಮೇ 2014 (10:49 IST)
ಟೈಗರ್ ಪ್ರಭಾಕರ್  ಅವರ  ಮಗ ವಿನೋದ್ ಪ್ರಭಾಕರ್  ಅಪ್ಪನನ್ನೇ ಹೋಲುವ ಮಗ. ಅಂದಿನ  ಟೈಗರ್ ಪ್ರಭಾಕರ್ ಇಂದು ಮಗನ ರೂಪದಲ್ಲಿ ಕಾಣಿಸುತ್ತಿದ್ದಾರೆ. ಈ ಕಾರಣದಿಂದ ವಿನೋದ್ ನಟಿಸುತ್ತಿರುವ ಹೊಚ್ಚ ಹೊಸ ಚಿತ್ರಕ್ಕೆ ಇದೆ ಹೆಸರು ನೀಡಲಾಗಿದೆ.  ಸಿಂಹಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ಕಶ್ಯಪ್ ನಿರ್ಮಿಸುತ್ತಿರುವ 'ಮರಿಟೈಗರ್ ಚಿತ್ರದ ಹೆಸರು. ಇದರ ಅಂತಿಮ ಹಂತದ ಚಿತ್ರೀಕರಣ ಮೇ  ತಿಂಗಳ ಕೊನೆಗೆ ಆರಂಭವಾಗಲಿದೆ.ಪಿ.ಎನ್.ಸತ್ಯ ನಿರ್ದೇಶನದ ಈ ಚಿತ್ರಕ್ಕೆ ಅಜಯಕುಮಾರ್ ಕಥೆ, ಚಿತ್ರಕಥೆ ಬರೆದಿದ್ದಾರೆ. ರಾಕ್ ರವಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. 
 
ಜೈಆನಂದ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಈಶ್ವರಿಕುಮಾರ್ ಕಲಾನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ನಾಗೇಂದ್ರಪ್ರಸಾದ್, ಕವಿರಾಜ್  ಮುಂತಾದವರು ಬರೆದಿದ್ದಾರೆ. ಕಮಲಸಾರಥಿ ತಂಗಾಳಿ ನಾಗರಾಜ್ ಚಿತ್ರಕ್ಕೆ ಸಂಭಾಷಣೆಯನ್ನೂ  ಮತ್ತು ಹಾಡನ್ನು ಸಹ ಬರೆದಿದ್ದಾರೆ.ವಿನೋದ್ ಪ್ರಭಾಕರ್ , ತೇಜು ಜೊತೆಯಲ್ಲಿ  ರಾಜು ತಾಳಿಕೋಟೆ, ಬುಲೆಟ್ ಪ್ರಕಾಶ್, ಭರತ್ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ . 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments