ಪುನೀತ ಪರ್ವಕ್ಕೆ ಆಗಮಿಸಿದ ಗಣ್ಯರ ಲಿಸ್ಟ್

Webdunia
ಶುಕ್ರವಾರ, 21 ಅಕ್ಟೋಬರ್ 2022 (19:06 IST)
ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಗಂಧದ ಗುಡಿ ಪ್ರಿ ರಿಲೀಸ್ ಈವೆಂಟ್ ಪುನೀತ ಪರ್ವ ಕಾರ್ಯಕ್ರಮಕ್ಕೆ ಸಿನಿಮಾ ರಂಗದ ಗಣ್ಯರು ಆಗಮಿಸಿದ್ದಾರೆ.

‍ಬಹುಭಾಷಾ ನಟ ಶರತ್ ಕುಮಾರ್, ಸುಧಾಮೂರ್ತಿ, ವಿಜಯ್ ಕಿರಗಂದೂರು, ಪ್ರಶಾಂತ್ ನೀಲ್, ಆರ್. ಚಂದ್ರು, ಸುಧಾರಾಣಿ, ಶ್ರುತಿ, ನಿಶ್ವಿಕಾ ನಾಯ್ಡು, ಪ್ರಿಯಾ ಆನಂದ್, ಗಾಯಕ ವಿಜಯ್ ಪ್ರಕಾಶ್, ಅರ್ಮಾನ್ ಮಲಿಕ್, ಕುನಾಲ್ ಗಂಜಾವಾಲ, ಟಿಪ್ಪು, ಗುರುಕಿರಣ್ ಸೇರಿದಂತೆ ಅನೇಕ ಕಲಾವಿದರು ಆಗಮಿಸಿದ್ದಾರೆ.

ಇನ್ನಷ್ಟು ಗಣ್ಯರು ಭಾಗಿಯಾಗಲಿದ್ದಾರೆ. ಇನ್ನು ಡಾ. ರಾಜ್ ಕುಟುಂಬ ವರ್ಗವೇ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ನಟಿ ರಮ್ಯಾ, ಶಿವರಾಜ್ ಕುಮಾರ್, ಪ್ರಭುದೇವ ನೃತ್ಯ ಕಾರ್ಯಕ್ರಮ ನೀಡಲಿದ್ದಾರೆ.  ಜೊತೆಗೆ ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ಅರಮನೆ ಮೈದಾನದತ್ತ ಬರುತ್ತಿದ್ದಾರೆ.

Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ಮುಂದಿನ ಸುದ್ದಿ
Show comments