Daily Horoscope

ಆರ್ ಸಿಬಿ ಯಶಸ್ಸಿಗೆ ವಿರಾಟ್ ಕೊಹ್ಲಿ ಪ್ಲ್ಯಾನ್ ರೆಡಿ

Webdunia
ಮಂಗಳವಾರ, 8 ಸೆಪ್ಟಂಬರ್ 2020 (11:25 IST)
ದುಬೈ: ಈ ಬಾರಿಯಾದರೂ ಯಶಸ್ಸು ಕಾಣಲೇಬೇಕೆಂಬ ಉತ್ಸಾಹದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ವಿರಾಟ್ ಕೊಹ್ಲಿ ಹೊಸ ಪ್ಲ್ಯಾನ್ ರೆಡಿ ಮಾಡಿಕೊಂಡಿದ್ದಾರೆ.


ಐಪಿಎಲ್ 13 ಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಕೊಹ್ಲಿ ತಮ್ಮ ಹುಡುಗರೊಂದಿಗೆ ಕಠಿಣ ತರಬೇತಿ ಪಡೆಯುತ್ತಿದ್ದಾರೆ. ಈ ನಡುವೆ ಹಳೆಯ ಸೋಲುಗಳು ಏನೇ ಇದ್ದರೂ ಅದನ್ನು ಮರೆತು ಹೊಸದಾಗಿ ಆಟ ಆರಂಭಿಸೋಣ ಎಂದು ಕೊಹ್ಲಿ ಕರೆ ನೀಡಿದ್ದಾರೆ. ಹಳೆಯದನ್ನು ಮರೆಯಿರಿ, ಹೊಸತಕ್ಕೆ ಸಿದ್ಧರಾಗಿ ಎಂಬ ಹೊಸ ಪ್ಲ್ಯಾನ್ ನೊಂದಿಗೆ ಕೊಹ್ಲಿ ತಮ್ಮ ಆಟಗಾರರನ್ನು ಸಿದ್ಧಗೊಳಿಸುತ್ತಿದ್ದಾರೆ. ಹೀಗಾಗಿ ಈ ಬಾರಿ ಐಪಿಎಲ್ ನಲ್ಲಿ ಯಶಸ್ಸು ಕಂಡೇ ಕಾಣುತ್ತೇವೆ ಎಂಬ ವಿಶ್ವಾಸದಲ್ಲಿದ್ದಾರೆ ಕೊಹ್ಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಗಣೇಶ ಚತುರ್ಥಿಯಂದು ಡಾಲಿ ಮನೆಯಲ್ಲಿ ಡಬಲ್‌ ಸಂಭ್ರಮ: ವಿಶೇಷವಾಗಿ ಮಗ ಹೆಸರನ್ನು ರಿವಿಲ್‌ ಮಾಡಿದ ಧನಂಜಯ್‌

BIG BOSS KANNADA: ದೊಡ್ಮನೆ ಮನೆ ಪ್ರವೇಶಿಸದೆ ಫ್ಲೈಟ್ ಜರ್ನಿಯಲ್ಲೇ ಪ್ರಯಾಣ ಮುಗಿಸಿದ ಪ್ರಥಮಾ ಪ್ರಸಾದ್

ಮುಂದಿನ ಸುದ್ದಿ
Show comments