Webdunia - Bharat's app for daily news and videos

Install App

ಮತ್ತೆ ವಿರಾಟ್ ಕೊಹ್ಲಿಯಿಂದ ಎಬಿಡಿ ವಿಲಿಯರ್ಸ್ ಹೊಡೆತ!

Webdunia
ಬುಧವಾರ, 9 ಡಿಸೆಂಬರ್ 2020 (09:45 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಟಿ20 ಪಂದ್ಯದಲ್ಲಿ ಆರ್ ಸಿಬಿ ಗೆಳೆಯ ಎಬಿಡಿ ವಿಲಿಯರ್ಸ್ ಅವರ ಟ್ರೇಡ್ ಮಾರ್ಕ್ ಹೊಡೆತ ಹೊಡೆದು ಗಮನಸೆಳೆದಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೂರನೇ ಪಂದ್ಯದಲ್ಲೂ ಅದೇ ಮ್ಯಾಜಿಕ್ ಮಾಡಿದ್ದಾರೆ.


ಮೂರನೇ ಪಂದ್ಯದಲ್ಲಿ 16 ನೇ ಓವರ್ ನಲ್ಲಿ ಕೊಹ್ಲಿ ಎಬಿಡಿಯ 360 ಹೊಡೆತ ಹೊಡೆದು ಸಿಕ್ಸರ್ ಚಚ್ಚಿದರು. ಮೊನ್ನೆಯ ಪಂದ್ಯದಲ್ಲಿ ಕೊಹ್ಲಿಯ ಈ ಹೊಡೆತ ನೋಡಿ ಸ್ವತಃ ಎಬಿಡಿ ಮೆಚ್ಚಿಕೊಂಡಿದ್ದರು. ಇಂದು ಮತ್ತೆ ವಿರಾಟ್ ಅದೇ ಮ್ಯಾಜಿಕ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments