Webdunia - Bharat's app for daily news and videos

Install App

ಮತ್ತೆ ಸಂಕಷ್ಟಕ್ಕೆ ಗುರಿಯಾದ ವಿಶಾಲ್ ಚಕ್ರ ಸಿನಿಮಾ

Webdunia
ಗುರುವಾರ, 18 ಫೆಬ್ರವರಿ 2021 (11:04 IST)
ಚೆನ್ನೈ : ವಿಶಾಲ್ ಅವರ ಚಕ್ರ ಸಿನಿಮಾ ಇದೇ ಫೆಬ್ರವರಿ 19ರಂದು ಬಿಡುಗಡೆಯಾಗಲಿದೆ ಎನ್ನಲಾಗಿತ್ತು. ಆದರೆ ಇದೀಗ ಈ ಚಿತ್ರದ ಬಿಡುಗಡೆಗೆ ಸಮಸ್ಯೆ ಎದುರಾಗಿದೆ.

ವಿಶಾಲ್ ಈ ಚಿತ್ರವನ್ನು ಮೊದಲು ಒಟಿಟಿಯಲ್ಲಿ ಬಿಡುಗಡೆ ಮಾಡಲು ಯೋಚಿಸಿದರು. ಬಳಿಕ ಮನಸ್ಸು ಬದಲಾಯಿಸಿಕೊಂಡು ಥಿಯೇಟರ್ ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಆದರೆ ಇದೀಗ ಈ ಚಿತ್ರದ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ತಮಿಳಿನ ನಿರ್ಮಾಪಕ ರವಿ ಅವರು  ಮದ್ರಾಸ್ ಹೈಕೋರ್ಟ್ ನಲ್ಲಿ ಚಕ್ರ ಚಿತ್ರದ ಸ್ಟೋರಿ ರೈಟ್ಸ್ ಬಗ್ಗೆ ಧ್ವನಿ ಎತ್ತಿದ್ದಾರೆ. ಹಾಗಾಗಿ ಕೋರ್ಟ್ ಚಿತ್ರದ ಬಿಡುಗಡೆಯನ್ನು ತಡೆದು ಫೆ.18ಕ್ಕೆ ಈ ಬಗ್ಗೆ ವಿಚಾರಣೆ ನಡೆಸಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments