Webdunia - Bharat's app for daily news and videos

Install App

ಕೊಟ್ಟ ಮಾತು ಉಳಿಸಿಕೊಳ್ಳಲು ಪುನೀತ್ ಮನೆಗೆ ಭೇಟಿ ಕೊಟ್ಟ ನಟ ವಿಶಾಲ್

Webdunia
ಬುಧವಾರ, 17 ನವೆಂಬರ್ 2021 (17:01 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಓದಿಸುತ್ತಿದ್ದ ಬಡ ಮಕ್ಕಳ ಶಿಕ್ಷಣ ಜವಾಬ್ಧಾರಿಯನ್ನು ನಾನು ಹೊರುತ್ತೇನೆ ಎಂದಿದ್ದ ಟಾಲಿವುಡ್ ನಟ ವಿಶಾಲ್ ಈಗ ಆ ಮಾತು ಉಳಿಸಿಕೊಳ್ಳಲು ಮುಂದಾಗಿದ್ದಾರೆ.

ನಿನ್ನೆ ಪುನೀತ್ ನಮನ ಕಾರ್ಯಕ್ರಮದಲ್ಲಿ ಇದೇ ಮಾತನ್ನು ಪುನರುಚ್ಚರಿಸಿದ್ದ ವಿಶಾಲ್, ಇಂದು ಪುನೀತ್ ನಿವಾಸಕ್ಕೆ ಭೇಟಿ ನೀಡಿ ಈ ಕುರಿತು ಕುಟುಂಬಸ್ಥರೊಂದಿಗೆ ಚರ್ಚೆ ನಡೆಸಿದ್ದಾರೆ.

ಮೈಸೂರಿನ ಶಕ್ತಿಧಾಮದ ಜವಾಬ್ಧಾರಿ ತಮಗೆ ನೀಡುವಂತೆ ವಿಶಾಲ್ ಕೇಳಿಕೊಂಡಿದ್ದಾರೆ. ಈ ಬಗ್ಗೆ ಅಶ್ವಿನಿ ಪುನೀತ್ ಹಾಗೂ ಶಿವರಾಜ್ ಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ. ಕೆಲವು ದಿನಗಳ ಬಳಿಕ ಈ ಬಗ್ಗೆ ನಿರ್ಧಾರ ಮಾಡೋಣ ಎಂದು ಅಶ್ವಿನಿ ಪುನೀತ್ ಹೇಳಿರುವುದಾಗಿ ವಿಶಾಲ್ ಬಳಿಕ ಮಾಧ್ಯಮಗಳಿಗೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಉಪೇಂದ್ರಗೆ ಜೋಡಿಯಾದ ಮಾಲಾಶ್ರೀ ಮಗಳು ಆರಾಧನಾ, ವಯಸ್ಸಿನ ಅಂತರ ಬಗ್ಗೆ ಚಿತ್ರತಂಡ ಹೀಗೇ ಹೇಳಿದ್ದು

ಈ ಒಬ್ಬ ವ್ಯಕ್ತಿಯನ್ನು ನೆಪ ಮಾಡಿ ಜಾಮೀನು ರದ್ದು ಮಾಡಬೇಡಿ ಎನ್ನುತ್ತಿರುವ ಪವಿತ್ರಾ ಗೌಡ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಮುಂದಿನ ಸುದ್ದಿ
Show comments