Webdunia - Bharat's app for daily news and videos

Install App

ವಿಷ್ಣು ಸಮಾಧಿ ನೆಲಸಮ: ಅಭಿಮಾನಿಗಳ ಆಕ್ರೋಶದ ಬೆನ್ನಲ್ಲೇ ದಿಢೀರ್‌ ಪತ್ರಿಕಾಗೋಷ್ಠಿ ಕರೆದ ಅನಿರುದ್ಧ್‌

Sampriya
ಶನಿವಾರ, 9 ಆಗಸ್ಟ್ 2025 (15:40 IST)
ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮಗೊಳಿಸದ ಸಂಬಂಧ ಅವರ ಅಭಿಮಾನಿಗಳು ಆಕ್ರೋಶ ಹೊರಹಾಕಿದ ಬೆನ್ನಲ್ಲೇ ಇದೀಗ ಅನಿರುದ್ಧ ಅವರು ದಿಢೀರನೇ ಪತ್ರಿಕಾಗೋಷ್ಠಿಯನ್ನು ಕರೆದಿದ್ದಾರೆ. 

ರಾತ್ರೋರಾತ್ರಿ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮ ಮಾಡಿರುವುದು ಅವರ ಅಭಿಮಾನಿಗಳಿಗೆ ಭಾರೀ ನೋವುಂಟು ಮಾಡಿದೆ. ಈ ಹಿನ್ನೆಲೆ ಆ ಸ್ಥಳಕ್ಕೆ ಬಂದು ತಮ್ಮ ನೋವನ್ನು ತೋಡಿಕೊಳ್ಳುತ್ತಿದ್ದಾರೆ. 

ಕೆಲ ನಟ ನಟಿಯರು ಕೂಡಾ ವಿಷ್ಣು ಸಮಾಧಿ ತೆರವು ಗೊಳಿಸಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ನಟಿ ಶ್ರುತಿ ಅವರು ಪ್ರತಿಕ್ರಿಯಿಸಿ, ನನ್ನ ಜಾಮೀನು ಆದರೂ ನೀಡುತ್ತಿದ್ದೆ. ದೇವರ ಕೋಣೆಯಲ್ಲಿ ಪೂಜಿಸುವ ವ್ಯಕ್ತಿಗೆ ಅಷ್ಟು ಮಾಡಲ್ವ. ಆ ಜಾಮೀನು ವಿವಾದ ಗೊತ್ತೇ ಇರಲಿಲ್ಲ ಎಂದು ನೋವು ವ್ಯಕ್ತಪಡಿಸಿದ್ದರು. 

ಇಷ್ಟೇಲ್ಲ ಬೆಳವಣಿಗೆಯಾದರು ವಿಷ್ಣುವರ್ಧನ್ ಅವರ ಕುಟುಂಬ ಮಾತ್ರ ಪ್ರತಿಕ್ರಿಯಿಸಿರಲಿಲ್ಲ. ಇದೀಗ ದಿಢೀರನೇ ಸಂಜೆ ನಾಲ್ಕು ಗಂಟೆಗೆ ಅನಿರುದ್ಧ್‌ ಪತ್ರಿಕಾಗೋಷ್ಠಿಯನ್ನು ಕರೆದಿದ್ದು, ಭಾರೀ ಕುತೂಹಲವನ್ನು ಮೂಡಿಸಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಸಮಾಧಿ ನೆಲಸಮ: ಅಭಿಮಾನಿಗಳ ಆಕ್ರೋಶದ ಬೆನ್ನಲ್ಲೇ ದಿಢೀರ್‌ ಪತ್ರಿಕಾಗೋಷ್ಠಿ ಕರೆದ ಅನಿರುದ್ಧ್‌

ಹೀರೋ ಆಗಿ ನಿನ್ನನ್ನು ಯಾರು ನೋಡ್ತಾರೆಂದು ವ್ಯಂಗ್ಯ ಮಾಡಿದ್ದರು: ರಾಜ್‌ ಬಿ ಶೆಟ್ಟಿ

ಕಾಂತಾರ ಸೀಕ್ವೆಲ್‌ನಲ್ಲಿ ಕಾಣಿಸಿಕೊಂಡಿದ್ದ ಕಂಬಳ ಕೋಣ ಇನ್ನಿಲ್ಲ

ರಾಕಿಂಗ್ ಸ್ಟಾರ್ ಯಶ್ ಎಷ್ಟೇ ಬ್ಯುಸಿಯಿದ್ದರೂ ಇದೊಂದನ್ನು ಮಾತ್ರ ಮರೆಯಲ್ಲ

ಮೂರು ಕೋಟಿ ರೂ ವಂಚನೆ ಪ್ರಕರಣಕ್ಕೆ ಧ್ರುವ ಸರ್ಜಾ ಟೀಂ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments