Webdunia - Bharat's app for daily news and videos

Install App

ರಣವೀರ್ ಆಯ್ತು ಈಗ ಜ್ವಾಲಾ ಗುಟ್ಟಾ ಪತಿ ವಿಷ್ಣು ವಿಶಾಲ್ ಸರದಿ! ಕ್ಯಾಮರಾ ಮುಂದೆ ನಗ್ನರಾದ ವಿಷ್ಣು!

Webdunia
ಸೋಮವಾರ, 25 ಜುಲೈ 2022 (09:10 IST)
ಹೈದರಾಬಾದ್: ಇತ್ತೀಚೆಗೆ ನಟ ರಣವೀರ್ ಸಿಂಗ್ ಮ್ಯಾಗಜಿನ್ ಒಂದರ ಕವರ್ ಫೋಟೋ ಶೂಟ್ ಗಾಗಿ ನಗ್ನರಾಗಿ ಪೋಸ್ ನೀಡಿದ್ದು ಭಾರೀ ಸುದ್ದಿಯಾಗಿತ್ತು.

ಇದೀಗ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ಪತಿ, ನಟ ವಿಷ್ಣು  ವಿಶಾಲ್ ಕೂಡಾ ನಗ್ನವಾಗಿ ಫೋಟೋಗೆ ಪೋಸ್ ಕೊಟ್ಟು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ವಿಶೇಷವೆಂದರೆ ವಿಷ್ಣು ವಿಶಾಲ್ ರ ಫೋಟೋ ತೆಗೆದಿದ್ದು ಸ್ವತಃ ಪತ್ನಿ ಜ್ವಾಲಾ ಗುಟ್ಟಾ! ವಿಷ್ಣು ರಣವೀರ್ ಗಿಂತಲೂ ಒಂದು ಹೆಜ್ಜೆ ಮುಂದಿದ್ದಾರೆ. ರಣವೀರ್ ಕನಿಷ್ಠ ಒಳ ಉಡುಪನ್ನಾದರೂ ತೊಟ್ಟುಕೊಂಡಿದ್ದರು. ಆದರೆ ವಿಷ್ಣು ವಿಶಾಲ್ ಅದನ್ನೂ ಕಿತ್ತೆಸೆದಿದ್ದಾರೆ. ಅವರ ಈ ನಗ್ನ ಪೋಸ್ ಗೆ ನೆಟ್ಟಿಗರು ಕಿಡಿ ಕಾರಿದ್ದಾರೆ. ನಿಮಗೆಲ್ಲಾ ಏನಾಗಿದೆ? ಇಂತಹ ಅಸಭ್ಯ ಪೋಸ್ ನೀಡಿ ಟ್ರೆಂಡ್ ಎಂದು ಹೆಸರು ಹೇಳುತ್ತೀರಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ