ಅತೀ ಹೆಚ್ಚು ದ್ವಿಪಾತ್ರ ಮಾಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದ ಸಾಹಸಸಿಂಹ ವಿಷ್ಣುವರ್ಧನ್

Webdunia
ಗುರುವಾರ, 4 ಜೂನ್ 2020 (09:56 IST)
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಅತೀ ಹೆಚ್ಚು ಬಾರಿ ದ್ವಿಪಾತ್ರದಲ್ಲಿ ನಟಿಸಿದ ದಾಖಲೆ ಮಾಡಿರುವುದು ಸಾಹಸಸಿಂಹ ವಿಷ್ಣುವರ್ಧನ್. ಅವರು ತಮ್ಮ ವೃತ್ತಿ ಜೀವನದಲ್ಲಿ ಎಷ್ಟು ಸಿನಿಮಾಗಳಲ್ಲಿ ದ್ವಿಪಾತ್ರ ಮಾಡಿದ್ದಾರೆ ಗೊತ್ತಾ?


200 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ ವಿಷ್ಣುವರ್ಧನ್ ಸುಮಾರು 21 ಬಾರಿ ದ್ವಿಪಾತ್ರದಲ್ಲಿ ಅಭಿನಯಿಸಿದ್ದಾರೆ. ಇದು ವಿಶೇಷ ಸಾಧನೆಯೇ ಸರಿ. ಅದರಲ್ಲೂ ಈ ಪೈಕಿ ಎರಡು ಬಾರಿ ತ್ರಿಪಾತ್ರವನ್ನೂ ಮಾಡಿದ್ದಾರೆ.

ಅವರು ದ್ವಿಪಾತ್ರದಲ್ಲಿ ನಟಿಸಿದ ಮೊದ ಸಿನಿಮಾ ಒಂದೇ ರೂಪ ಎರಡು ಗುಣ. ವಿಶೇಷವೆಂದರೆ ಅವರ ಕೊನೆಯ ಸಿನಿಮಾ ಆಪ್ತರಕ್ಷಕದಲ್ಲೂ ದ್ವಿಪಾತ್ರದಲ್ಲೇ ನಟಿಸಿದ್ದರು. ಅವರ ಸಿನಿಮಾಗಳಲ್ಲಿ ದ್ವಿಪಾತ್ರದಲ್ಲಿ ನಟಿಸಿದರೂ ತಮ್ಮ ಎಲ್ಲಾ ಪಾತ್ರಗಳಿಗೂ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಂದಲೇ ಹಾಡಿಸಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅ‍ಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಪಂಜಾಬಿ ಗಾಯಕ ರಾಜವೀರ್ ಜವಾಂಡ ನಿಧನ

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್, ಆತನ ಮಗನ ವಿರುದ್ಧ 23 ಪ್ರಕರಣ, ಲುಕ್‌ ಔಟ್ ನೋಟಿಸ್ ಜಾರಿ

ದರ್ಶನ್ ಜೈಲು ಸೇರಿದ ಬೆನ್ನಲ್ಲೇ ಫಾರ್ಮ್ ಹೌಸ್ ನ ಕುದುರೆಗಳ ಮಾರಾಟ

ರಾಜ್ಯ ಸರ್ಕಾರದ ವಿಶೇಷ ಯೋಜನೆಗೆ ರಾಯಭಾರಿಯಾದ ವಸಿಷ್ಠ ಸಿಂಹ

ಬಿಗ್‌ಬಾಸ್‌ ವೀಕ್ಷಕರಲ್ಲಿ ಕ್ಷಮೆಕೋರಿದ ಕಲರ್ಸ್ ಕನ್ನಡ ವಾಹಿನಿ

ಮುಂದಿನ ಸುದ್ದಿ
Show comments