Webdunia - Bharat's app for daily news and videos

Install App

ಸಾಹಸಸಿಂಹ ವಿಷ್ಣುವರ್ಧನ್ ಸಹಾಯಕನಿಂದ ಸಹಾಯಕ್ಕಾಗಿ ಮೊರೆ

Webdunia
ಬುಧವಾರ, 10 ಮಾರ್ಚ್ 2021 (10:51 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಸಹಾಯಕರಾಗಿ 40 ವರ್ಷ ಕಾಲ ಜೊತೆಗಿದ್ದ ಭಾಸ್ಕರ್ ತಮ್ಮ ಪುತ್ರನ ಚಿಕಿತ್ಸೆಗೆ ಧನ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.


ಕೆಲವು ವರ್ಷಗಳ ಹಿಂದೆ ಅವರ ಕಿರಿಯ ಮಗ ಮೃತಪಟ್ಟಿದ್ದ. ಈಗ  ಅವರ ಹಿರಿಯ ಮಗ ಕಿಡ್ನಿ ವೈಫಲ್ಯಕ್ಕೊಳಗಾಗಿದ್ದಾನೆ. ಇದೀಗ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿರುವ ಭಾಸ್ಕರ್ ಚಿಕಿತ್ಸೆಗೆ ಹಣ ಹೊಂದಿಸಲು ದಾನಿಗಳ ನೆರವು ಕೋರಿದ್ದಾರೆ.

ಅವರಿಗೆ ಸಹಾಯ ಮಾಡಲು ಮನಸ್ಸಿದ್ದವರು ಫೋನ್ ಪೇ, ಗೂಗಲ್ ಪೇ ಮೂಲಕ 9449116629 ಸಂಖ್ಯೆಗೆ ಹಣ ಕಳುಹಿಸಬಹುದು. ಅಥವಾ ಕರ್ನಾಟಕ ಬ್ಯಾಂಕ್ ಚಿಕ್ಕಪೇಟೆ ಬ್ರ್ಯಾಂಚ್ ಎಸ್ ಬಿ ಖಾತೆ ನಂ.4992500104829501 ಕ್ಕೆ ಹಣ ಕಳುಹಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments