Select Your Language

Notifications

webdunia
webdunia
webdunia
webdunia

ವಿಷ್ಣುವರ್ಧನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ವಿಶೇಷ ಕೊಡುಗೆ

ವಿಷ್ಣುವರ್ಧನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ವಿಶೇಷ ಕೊಡುಗೆ
ಬೆಂಗಳೂರು , ಭಾನುವಾರ, 18 ಆಗಸ್ಟ್ 2019 (09:41 IST)
ಬೆಂಗಳೂರು: ಈ ಬಾರಿ ಸಾಹಸಸಿಂಹ ವಿಷ್ಣುವರ್ಧನ್ ಹುಟ್ಟುಹಬ್ಬವನ್ನು ಅಭಿಮಾನಿಗಳು ವಿಶೇಷವಾಗಿ ಆಚರಿಸಲು ಸಿದ್ಧತೆ ನಡೆಸಿದ್ದಾರೆ.


ಸೆಪ್ಟೆಂಬರ್ 18 ರಂದು ವಿಷ್ಣು ಜನ್ಮದಿನಕ್ಕೆ ಅಭಿಮಾನಿಗಳು ವಿಶೇಷ ನಾಟಕೋತ್ಸವ ಆಯೋಜಿಸಿದ್ದಾರೆ. ‘ವಿಷ್ಣುವರ್ಧನ್ ನಾಟಕೋತ್ಸವ” ಕಾರ್ಯಕ್ರಮವನ್ನು ಅಭಿಮಾನಿಗಳು ಹಮ್ಮಿಕೊಂಡಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮೂರು ದಿನಗಳ ಕಾಲ ನಾಟಕೋತ್ಸವ ನಡೆಯಲಿದೆ. ಈ ಬಗ್ಗೆ ಕಿಚ್ಚ ಸುದೀಪ್ ಕೂಡಾ ಕಾರ್ಯಕ್ರಮವನ್ನು ಪ್ರೋತ್ಸಾಹಿಸುವಂತೆ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ಸುದ್ದಿ ಕೊಟ್ಟ ಕಿಚ್ಚ ಸುದೀಪ್-ರವಿಚಂದ್ರನ್!