ಸಾಹಸ ಸಿಂಹ ವಿಷ್ಣುವರ್ಧನ್ ಹುಟ್ಟುಹಬ್ಬಕ್ಕೆ ಮತ್ತೆ ರಿಲೀಸ್ ಆಗ್ತಿದೆ ಈ ಸೂಪರ್ ಹಿಟ್ ಸಿನಿಮಾ

Webdunia
ಬುಧವಾರ, 28 ಆಗಸ್ಟ್ 2019 (10:21 IST)
ಬೆಂಗಳೂರು: ಈ ಬಾರಿ ಸಾಹಸ ಸಿಂಹ ವಿಷ್ಣುವರ್ಧನ್ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲು ಅಭಿಮಾನಿಗಳು ತಯಾರಿ ನಡೆಸಿದ್ದಾರೆ. ಒಂದೆಡೆ ಅವರ ಹೆಸರಿನಲ್ಲಿ ನಾಟಕೋತ್ಸವ ಆಯೋಜಿಸಿದ್ದರೆ, ಇನ್ನೊಂದೆಡೆ ವಿಷ್ಣುವರ್ಧನ್ ಅವರ ಸೂಪರ್ ಹಿಟ್ ಸಿನಿಮಾವೊಂದು ಮತ್ತೆ ರಿಲೀಸ್ ಆಗುತ್ತಿದೆ.


ಸೆಪ್ಟೆಂಬರ್ 18 ರಂದು ವಿಷ್ಣುವರ್ಧನ್ ಜನ್ಮದಿನವಾಗಿದ್ದು, ಅದೇ ದಿನ ಅವರ ‘ನಿಷ್ಕರ್ಷ’ ಸಿನಿಮಾ ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಸುನಿಲ್ ಕುಮಾರ್ ದೇಸಾಯಿಯವರ ನಿರ್ದೇಶನದಲ್ಲಿ ಮೂಡಿಬಂದಿದ್ದು, ಇಂದಿಗೂ ವಿಷ್ಣುವರ್ಧನ್ ಹಿಟ್ ಸಿನಿಮಾಗಳ ಪೈಕಿ ಒಂದು ಎಂದು ಗುರುತಿಸಿಕೊಂಡಿದೆ. ವಿಷ್ಣುವರ್ಧನ್ ಜತೆಗೆ ಅನಂತ್ ನಾಗ್, ಬಿಸಿ ಪಾಟೀಲ್, ಅವಿನಾಶ್, ಸುಮನ್ ನಗರ್ ಕರ್ ಮುಂತಾದವರು ಅಭಿನಯಿಸಿದ್ದ ಈ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಇದೀಗ ರಿ ರಿಲೀಸ್ ಆಗುತ್ತಿದೆ.

ಚಿತ್ರದ ನಿರ್ಮಾಪಕ ಕಂ ನಟರಾಗಿರುವ ಬಿಸಿ ಪಾಟೀಲ್ ವಿಷ್ಣು ಜನ್ಮದಿನದಂದು ಈ ಚಿತ್ರವನ್ನು ಮತ್ತೆ ರಿಲೀಸ್ ಮಾಡಲು ತಯಾರಿ ನಡೆಸಿದ್ದಾರೆ. ಸುಮಾರು ನೂರಕ್ಕೂ ಹೆಚ್ಚು ಕೇಂದ್ರಗಳಲ್ಲಿ ಇದು ಬಿಡುಗಡೆಯಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments