Webdunia - Bharat's app for daily news and videos

Install App

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

Sampriya
ಸೋಮವಾರ, 18 ಆಗಸ್ಟ್ 2025 (17:24 IST)
ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ ಸ್ಮಾರಕವನ್ನು ನೆಲಸಮ ಮಾಡಿದ ಸಂಬಂಧ ನಟಿ ರಮ್ಯಾ ಅವರು ಇಂದು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. 

ಕರ್ನಾಟಕದ ಭಾವುಟದಲ್ಲಿನ ವಿಷ್ಣುವರ್ಧನ್‌ ಪೋಟೋವನ್ನು ಹಂಚಿಕೊಂಡು ಸಾಧಕನಿಗೆ ಸಾವಿಲ್ಲ, ಅಭಿಮಾನಿಗಳ ಹೃದಯವೇ ನಿಮಗೆ ಗುಡಿ ಎಂದು ಅವರು ಬರೆದುಕೊಂಡಿದ್ದಾರೆ.

ವರಮಹಾಲಕ್ಷ್ಮಿ ಹಬ್ಬದಂದೇ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ ಸ್ಮಾರಕವನ್ನು ರಾತ್ರೋರಾತ್ರಿ ನೆಲಸಮಗೊಳಿಸಲಾಗಿತ್ತು. ಇದು ವಿಷ್ಣುವರ್ಧನ್ ಅಭಿಮಾನಿಗಳಿಗೆ ಭಾರೀ ಬೇಸರ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. 

ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುವ ನಟ ರಮ್ಯಾ ಇದೀಗ ವಿಷ್ಣು ಸ್ಮಾರಕ ನೆಲಸಮ ಸಂಬಂಧ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಯಾ ಸಿನಿಮಾ ನಿರ್ಮಾಪಕನ ವಿರುದ್ಧ ಇದೆಂಥಾ ಆರೋಪ

ಹೆಣ್ಣು ಮಗುವಿನ ತಂದೆಯಾದ ಖುಷಿಯಲ್ಲಿ ನಿನಗಾಗಿ ಸೀರಿಯಲ್‌ನ ನಟ ರಿತ್ವಿಕ್ ಮಠದ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಜೈಲು ಹಕ್ಕಿ ದರ್ಶನ್ ಗೆ ಇಂದು ಪತ್ನಿ ನೋಡೋ ಭಾಗ್ಯ

ಮುಂದಿನ ಸುದ್ದಿ
Show comments