Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನ ಮೂವರು ಸ್ಟಾರ್ ಗಳಿಗೆ ಇಂದು ಬರ್ತ್ ಡೇ ಸಂಭ್ರಮ

Webdunia
ಬುಧವಾರ, 18 ಸೆಪ್ಟಂಬರ್ 2019 (09:11 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಮೂವರು ಸ್ಟಾರ್ ಗಳಿಗೆ ಇಂದು ಜನ್ಮದಿನದ ಸಂಭ್ರಮ.  ಸಾಹಸಸಿಂಹ ವಿಷ್ಣುವರ್ಧನ್, ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ಶ್ರುತಿಗೆ ಇಂದು ಜನ್ಮದಿನ.


ಅವರ ಪೈಕಿ ಸಾಹಸಸಿಂಹ ಇಂದು ನಮ್ಮೊಂದಿಗಿಲ್ಲ. ಹಾಗಿದ್ದರೂ ಅವರ  ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸವಿನೆನಪಿನಲ್ಲಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ವಿಷ್ಣು ಅಪ್ಪಟ  ಅಭಿಮಾನಿ ಕಿಚ್ಚ ಸುದೀಪ್ ತಮ್ಮ ನೆಚ್ಚಿನ ದಾದನಿಗೆ ವಿಶೇಷವಾಗಿ ಸಂದೇಶ ಬರೆದು ಸ್ಮರಿಸಿಕೊಂಡಿದ್ದಾರೆ. ಈವತ್ತು ಚಿತ್ರರಂಗದಲ್ಲಿ ನೀವಿರಬೇಕಿತ್ತು. ನಿಮಗೆ ನಮ್ಮ  ಅಗತ್ಯವಿತ್ತೋ ಗೊತ್ತಿಲ್ಲ. ಆದರೆ ನಮಗೆ ನಿಮ್ಮ  ಅಗತ್ಯವಿತ್ತು ಅಣ್ಣಾ ಎಂದು ಕಿಚ್ಚ ಪ್ರೀತಿಯಿಂದ ಬರೆದುಕೊಂಡಿದ್ದಾರೆ.

ಇನ್ನು ರಿಯಲ್ ಸ್ಟಾರ್ ಉಪೇಂದ್ರ ಈ ಬಾರಿ ವಿಶೇಷವಾಗಿ ಬರ್ತ್ ಡೇ ಆಚರಿಸಿಕೊಳ್ಳುತ್ತಿದ್ದು ತಮ್ಮನ್ನು ಭೇಟಿ ಮಾಡಲು ಬರುವ  ಅಭಿಮಾನಿಗಳಿಗೆ ಕೇಕ್ ಬದಲು ಗಿಡ ತರಲು ಹೇಳಿದ್ದಾರೆ. ಮಧ್ಯರಾತ್ರಿಯಿಂದಲೇ ಉಪ್ಪಿ ಮನೆಗೆ ಆಗಮಿಸುತ್ತಿರುವ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಶುಭ ಹಾರೈಸುತ್ತಿದ್ದಾರೆ. ಬರ್ತ್ ಡೇ ನಿಮಿತ್ತ ಇಂದು ಉಪೇಂದ್ರರ ಎರಡು ಹೊಸ ಸಿನಿಮಾ ಬುದ್ಧಿವಂತ 2 ಮತ್ತು ಹೋಂ ಮಿನಿಸ್ಟರ್ ಮೋಷನ್ ಪೋಸ್ಟರ್ ಬಿಡುಗಡೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಜೈಲು ಹಕ್ಕಿ ದರ್ಶನ್ ಗೆ ಇಂದು ಪತ್ನಿ ನೋಡೋ ಭಾಗ್ಯ

ವಸಿಷ್ಠ ಸಿಂಹ ಪ್ರೀತಿಯ ಅಪ್ಪುಗೆಯನ್ನು ಜನ ಹೀಗನ್ನೋದಾ

ಅಜಯ್‌ ರಾವ್‌ರಿಂದ ಬೇರ್ಪಡುವ ನಿರ್ಧಾರದಿಂದ ಹಿಂದೆಸರಿದ ಸಪ್ನಾ

ಮುಂದಿನ ಸುದ್ದಿ
Show comments