Daily Horoscope

ವಿವೇಕ್ ಕನಸು ನನಸು ಮಾಡಲು ಹೊರಟ ನಟರು

Webdunia
ಗುರುವಾರ, 22 ಏಪ್ರಿಲ್ 2021 (12:49 IST)
ಚೆನ್ನೈ : ನಟ ವಿವೇಕ್ ನಿಧನರಾದ ಬಳಿಕ ಅವರ  ಗಿಡನೆಡುವ ಕನಸನ್ನು ನನಸಾಗಿಸಲು ಪರಿಸರ ಕಾರ್ಯಕರ್ತರು ಮತ್ತು ಚಲನಚಿತ್ರೋದ್ಯಮದ ಖ್ಯಾತ ಸಿನಿಮಾ ತಾರೆಯರು ಮುಂದಾಗಿದ್ದಾರೆ.

ನಟ ವಿವೇಕ್ ಅವರು ಮಾಜಿ ರಾಷ್ಟ್ರಪತಿ ದಿ. ಅಬ್ದುಲ್ ಕಲಾಂ ಅವರ ಸಲಹೆ ಮೇರೆಗೆ ಮರ ನೆಡುವ ಕಾರ್ಯಕ್ರಮವನ್ನು ಪ್ರಾರಂಭಿಸಿದರು. 1 ಕೋಟಿ ಮರಗಳನ್ನು ನೆಡುವ ಪ್ಲ್ಯಾನ್ ಮಾಡಿದ್ದು, ಈಗಾಗಲೇ 33.23 ಲಕ್ಷ ಮರಗಳನ್ನು ನೆಟ್ಟಿದ್ದರು.

ಇದೀಗ ಅವರ ಕನಸನ್ನು ನನಸಾಗಿಸಲು ಮುಂದಾದ ನಟರಾದ ಆತ್ಮಿಕಾ  ಮತ್ತು ಅರುಣ್ ವಿಜಯ್, ಅವರ ತಂದೆ ವಿಜಯ್ ಕುಮಾರ್ ಮತ್ತು ಮಗ ಅರ್ನವ್ ಸಸಿಗಳನ್ನು ನೆಟ್ಟು ವಿವೇಕ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ನಿನ್ನೆ ನಟ ಸಿಂಬು ಅವರ ತಂಡ  ಸಸಿಗಳನ್ನು ನೆಟ್ಟು ವಿವೇಕ್ ಗೆ ಗೌರವ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments