ನಾನು ಪ್ರಧಾನಿ ಆಗಿಯೇ ಆಗುತ್ತೇನೆ-ಹುಚ್ಚ ವೆಂಕಟ್

Webdunia
ಶನಿವಾರ, 13 ಜನವರಿ 2018 (06:53 IST)
ಮಂಗಳೂರು : ‘ನಾನು ಒಂದು ದಿನ ಪ್ರಧಾನಿ ಆಗಿಯೇ ಆಗುತ್ತೇನೆ’ ಹೀಗೆ ಹೇಳಿದ್ದು ಯಾರು ಗೊತ್ತಾ, ತಮ್ಮ ಬಾಡಿಲ್ಯಾಂಗ್ವೇಜ್ ಮೂಲಕ ಅಸಂಖ್ಯಾತ ಅಭಿಮಾನಿಗಳ ಮನಗೆದ್ದಿರುವ ನಟ ಹುಚ್ಚವೆಂಕಟ್ ಅವರು.

 
‘ಡಿಕ್ವೇಟರ್’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ರೀತಿಯಾಗಿ ಹೇಳಿದ್ದಾರೆ. ಅಲ್ಲದೆ ಮುಂದೆ ಬರುವ ಚುನಾವಣೆಯಲ್ಲಿ ಹೊಸ ಪಕ್ಷದೊಂದಿಗೆ ರಾಜಕೀಯಕ್ಕೆ ಬರಲು ಬಯಸಿದ್ದೆ ಆದರೆ ತಂದೆ ಒಪ್ಪಲಿಲ್ಲ. ಆದರೆ ಮುಂದಿನ ದಿನಗಳಲ್ಲಿ ತಂದೆಯನ್ನು ಒಪ್ಪಿಸಿ ರಾಜಕೀಯ ಪ್ರವೇಶ ಮಾಡುತ್ತೇನೆ. ತನಗೆ 60 ವರ್ಷ ಆಗುವ ವೇಳೆ ತಾನು ಒಂದು ದಿನ ಪ್ರಧಾನಿ ಆಗಿಯೇ ಆಗುತ್ತೇನೆ ಎಂದು ಹೇಳಿದ್ದಾರೆ.

 
ಹಾಗೆ ಅವರು ಚುನಾವಣೆಯಲ್ಲಿ ನಕಲಿ ಮತ ಹಾಕಬೇಡಿ. ಹಣ, ಸೀರೆ, ಹೆಂಡಕ್ಕಾಗಿ ತಮ್ಮನ್ನು ತಾವು ಮಾರಿಕೊಳ್ಳಬಾರದು ಎಂದು ಜನರಲ್ಲಿ ಮನವಿ ಕೂಡ ಮಾಡಿದ್ದಾರೆ. ಹಾಗೆ ಮಂಗಳೂರಿನಲ್ಲಿ ನಡೆದ ಅಹಿತರಕರ ಘಟನೆಯಿಂದ ನೊಂದುಕೊಂಡಿದ್ದ ಅವರು ಎಲ್ಲರೂ ಪ್ರೀತಿಯಿಂದ ಇರೋಣ, ಹಿಂಸಾಚಾರ ಬೇಡ, ಒಗ್ಗಟ್ಟಿನಿಂದ ಇದ್ದು, ಶಾಂತಿ ಕದಡಲು ಬರುವವರನ್ನು ಯಾವ ರೀತಿ ಎದುರಿಸಬೇಕೆಂಬುದನ್ನು ತಿಳಿಯಬೇಕು ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments