ಸಾಲ ಕೊಡದ ವಿಚಾರಕ್ಕೆ ಕಿರಿಕ್ಕು: ಶಿಲ್ಪಾ ಶೆಟ್ಟಿ ತಾಯಿ, ಸಹೋದರಿ ವಿರುದ್ಧ ವಾರಂಟ್

Webdunia
ಬುಧವಾರ, 16 ಮಾರ್ಚ್ 2022 (10:10 IST)
ಮುಂಬೈ: ಉದ್ಯಮಿಯೊಬ್ಬರಿಗೆ ಕೊಡಬೇಕಾದ ಸಾಲದ ಹಣ ಮರುಪಾವತಿ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ತಾಯಿ ಮತ್ತು ಸಹೋದರಿ ವಿರುದ್ಧ ಮುಂಬೈನ ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಾರಂಟ್ ಜಾರಿ ಮಾಡಿದೆ.

ಉದ್ಯಮಿಯೊಬ್ಬರಿಂದ ಪಡೆದಿದ್ದ 21 ಲಕ್ಷ ರೂ. ಸಾಲ ಮರುಪಾವತಿ ಮಾಡಿಲ್ಲವೆಂಬುದು ಪ್ರಕರಣ. ಈ ಬಗ್ಗೆ ಉದ್ಯಮಿಯೊಬ್ಬರು ದೂರು ದಾಖಲಿಸಿದ್ದರು.

ಈ ಸಂಬಂಧ ಶಿಲ್ಪಾ ತಾಯಿ ಸುನಂದಾ ಶೆಟ್ಟಿ, ಸಹೋದರಿ ಶಮಿತಾ ಶೆಟ್ಟಿಗೆ ಜಾಮೀನು ಪಡೆಯಬಹುದಾದ ಬಂಧನ ವಾರಂಟ್ ಜಾರಿ ಮಾಡಲಾಗಿದೆ. 2017 ರಲ್ಲೇ ಬಡ್ಡಿ ಸಮೇತ ಸಾಲ ಮರುಪಾವತಿ ಮಾಡಬೇಕಾಗಿತ್ತು. ಆದರೆ ಮಾಡದ ಇರುವ ಕಾರಣ ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments