Webdunia - Bharat's app for daily news and videos

Install App

ಡ್ರಗ್ ಸರಬರಾಜು ಮಾಡಿದ್ದೇ ನಾನು ಎಂದ ಬಾಲಿವುಡ್ ನಟಿ?

Webdunia
ಶುಕ್ರವಾರ, 25 ಸೆಪ್ಟಂಬರ್ 2020 (20:55 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿಯ ಮನೆಗೆ ಡ್ರಗ್ಸ್ ಸರಬರಾಜು ಮಾಡಿದ್ದಾಗಿ ಬಾಲಿವುಡ್ ನಟಿಯೊಬ್ಬರು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಅವರು ಡ್ರಗ್ಸ್ ಕೇಸ್ ವಿಚಾರಣೆಗಾಗಿ ಎನ್ ಸಿ ಬಿ ಮುಂದೆ ಹಾಜರಾಗಿದ್ದು, ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ವಿಚಾರಣೆಯಲ್ಲಿ, ರಿಯಾ ಚಕ್ರವರ್ತಿ ಮನೆಗೆ ಡ್ರಗ್ಸ್ ಗಳನ್ನು ಪೂರೈಸಿದ್ದಾಗಿ ರಕುಲ್ ಪ್ರೀತ್ ಸಿಂಗ್ ಎನ್‌ಸಿಬಿ ಮುಂದೆ ಒಪ್ಪಿಕೊಂಡಿದ್ದಾರೆ. ಆದರೆ ಯಾವುದೇ ನಿಷೇಧಿತ ಮಾದಕ ದ್ರವ್ಯವನ್ನು ಸ್ವತಃ ಸೇವಿಸುತ್ತಿರಲಿಲ್ಲ ಎಂದಿದ್ದಾರೆ.   

ರಿಯಾ ಮತ್ತು ರಕುಲ್ ನಡುವಿನ ಆನ್‌ಲೈನ್ ಚಾಟ್‌ಗಳನ್ನು ಎನ್ ಸಿ ಬಿ ಕಲೆಹಾಕಿದೆ. ಎನ್‌ಸಿಬಿ ತನ್ನ ಬಳಿಯಿರುವ ಪುರಾವೆ ತೋರಿಸಿದ ನಂತರ ರಕುಲ್ ತಪ್ಪು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ಮುಂದಿನ ಸುದ್ದಿ