Webdunia - Bharat's app for daily news and videos

Install App

ನಟ ಸುಶಾಂತ್ ಸಾವಿಗೂ ಮೊದಲೇ ರಿಯಾ ಚಕ್ರವರ್ತಿ ಅಲ್ಲಿದ್ದಳೇ? : ಬಿಗ್ ಟ್ವಿಸ್ಟ್

Webdunia
ಮಂಗಳವಾರ, 1 ಸೆಪ್ಟಂಬರ್ 2020 (18:34 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡು ವಿಚಾರಣೆ ನಡೆಸುತ್ತಿದೆ. ಈ ನಡುವೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಇನ್ಸ್ಟಾಗ್ರಾಮ್ ಪೋಸ್ಟ್ ನಲ್ಲಿನ ಫೋಟೊವೊಂದು  ಹೊಸ ಟ್ವಿಸ್ಟ್ ನೀಡಿದೆ.

ಜೂನ್ 12 ರಂದು ನಟಿ ರಿಯಾ ಚಕ್ರವರ್ತಿ ಇರುವ ಸ್ಥಳದ ಬಗ್ಗೆ ಊಹಾಪೋಹಗಳನ್ನು ಹುಟ್ಟುಹಾಕಿದೆ, ನಟ ತನ್ನ ಪ್ರಾಣ ಬಿಡುವ ಎರಡು ದಿನಗಳ ಮೊದಲು ತೆಗೆದುಕೊಂಡ ಫೋಟೊ ಇದಾಗಿದೆ.
ಜೂನ್ 8 ರ ನಂತರ ತಾನು ನಟನ ಮನೆಗೆ ಹಿಂತಿರುಗಲಿಲ್ಲ ಎಂದು ನಟಿ ರಿಯಾ ಹೇಳಿಕೊಂಡಿದ್ದರೆ, ರಿಯಾ ಮಾವಿನ ಕೇಕ್ ನೊಂದಿಗೆ ಪೋಸ್ ನೀಡಿದ ಫೋಟೋ ಬಗ್ಗೆ ಅಭಿಮಾನಿಗಳಲ್ಲಿ ಸಂದೇಹ ಶುರುವಾಗಿದೆ.

ಸುಶಾಂತ್ ಸಾವಿಗೂ ಮೊದಲೇ ರಿಯಾ ಅಲ್ಲಿದ್ದಳೇ ಎಂಬುದನ್ನು ಪತ್ತೆ ಮಾಡಬೇಕೆಂದು ನಟ ಸುಶಾಂತ್ ಸಿಂಗ್ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments