ನಿಜಜೀವನದಲ್ಲಿ ಸೃಷ್ಟಿಸಿದ ನಾವು ತಪ್ಪಿತಸ್ಥರು: ದರ್ಶನ ಬಂಧನಕ್ಕೆ ಚೇತನ್‌ ಪ್ರತಿಕ್ರಿಯೆ

Sampriya
ಬುಧವಾರ, 12 ಜೂನ್ 2024 (14:23 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. ಈ ಕುರಿತಂತೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಪ್ರತಿಕ್ರಿಯಿಸಿದ್ದಾರೆ.

ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ.

ಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ಇಂತಹ ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು ಎಂದು ಹೇಳಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಹಾಗೂ ಅವರ ಆಪ್ತೆ ಪವಿತ್ರಾಗೌಡ ಸೇರಿ 13 ಆರೋಪಿಗಳ ವಿಚಾರಣೆ ಮುಂದುವರಿದಿದೆ.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರದ ಅಭಿನಯಕ್ಕೆ ಪ್ರಶಂಸೆ ಬೆನ್ನಲ್ಲೇ ಬಾಲಿವುಡ್‌ಗೆ ಜಿಗಿದ ರುಕ್ಮಿಣಿ ವಸಂತ್

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

ಮುಂದಿನ ಸುದ್ದಿ
Show comments