Webdunia - Bharat's app for daily news and videos

Install App

ಕಾಡುಗಳ್ಳ ವೀರಪ್ಪನ್ ಕುರಿತ ವೆಬ್ ಸೀರೀಸ್: ವೀರಪ್ಪನ್ ಪಾತ್ರ ಮಾಡುವವರು ಯಾರು ಗೊತ್ತಾ?

Webdunia
ಬುಧವಾರ, 22 ಜುಲೈ 2020 (12:51 IST)
ಬೆಂಗಳೂರು: ಕಾಡುಗಳ್ಳ ವೀರಪ್ಪನ್ ಕುರಿತಾಗಿ ಅನೇಕ ಸಿನಿಮಾಗಳು ಬಂದಿವೆ. ಆದರೆ ಇದೀಗ ವೆಬ್ ಸೀರೀಸ್ ಒಂದು ನಿರ್ಮಾಣವಾಗಲಿದ್ದು, ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ.

 

ಕನ್ನಡ ಸೇರಿದಂತೆ ಏಕಕಾಲಕ್ಕೆ ಐದು ಭಾಷೆಗಳಲ್ಲಿ ವೆಬ್ ಸೀರೀಸ್ ನಿರ್ಮಾಣವಾಗಲಿದೆ. ವೀರಪ್ಪನ್ ಕುರಿತಾಗಿ ಕನ್ನಡದಲ್ಲಿ ಈ ಹಿಂದೆ ‘ಅಟ್ಡಹಾಸ’ ಎಂಬ ಸಿನಿಮಾ ಮಾಡಿದ್ದ ಎಂಎಸ್ ರಮೇಶ್ ಅವರೇ ಈ ವೆಬ್ ಸರಣಿಯನ್ನು ನಿರ್ದೇಶಿಸಲಿದ್ದಾರೆ. ಆ ಸಿನಿಮಾದಲ್ಲಿ ವೀರಪ್ಪನ್ ಪಾತ್ರ ಮಾಡಿದ್ದ ಕಿಶೋರ್ ಇಲ್ಲೂ ಅಭಿನಯಿಸಲಿದ್ದಾರೆ. ಒಟ್ಟು 45 ನಿಮಿಷಗಳ ವೆಬ್ ಸೀರೀಸ್ 12 ಕಂತುಗಳಾಗಿ ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೊಡ್ಮನೆಯಲ್ಲಿ ಕಣ್ಣೀರಿಟ್ಟ ಸೌಂದರ್ಯ ಶೆಟ್ಟಿ, ಇದು ಆಸೀಯಾ ಕಣ್ಣೀರಿನ ಶಾಪ ಎಂದು ಭಾರೀ ಟ್ರೋಲ್‌

ಇರುಮುಡಿ ಸಕ್ಸಸ್ ಬಳಿಕ ನಟ ರವಿತೇಜ ಹಾವಭಾವವೇ ಬದಲಾಯ್ತು.. ಏನು ಓವರ್ ಆಕ್ಟಿಂಗ್ ಎಂದ ನೆಟ್ಟಿಗರು Video

ಮಹಿಳೆಯರ ನೆಚ್ಚಿನ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್ ರಿಯಾಲಿಟಿ ಶೋ ಮತ್ತೆ ಆರಂಭ: ಇಲ್ಲಿದೆ ಸಂಪೂರ್ಣ ಮಾಹಿತಿ

BBK13: ಒಂದೇ ಗುಂಪು ಎಂಬಂತಿದ್ದ ಕಾವ್ಯಾ, ಗಗನ್ ನಡುವೆಯೇ ನಡೆಯಿತು ಕಿತ್ತಾಟ Video

Video: ಕಮಲಿ ಸೀರಿಯಲ್ ನಲ್ಲಿ ನಿಜವಾಗಿಯೂ ನಿರಂಜನ್ ನನಗೆ ಮೂರು ಗಂಟು ಕಟ್ಟಿದ್ರು: ಅಮೂಲ್ಯ ಗೌಡ

ಮುಂದಿನ ಸುದ್ದಿ
Show comments