Webdunia - Bharat's app for daily news and videos

Install App

ವೀಕೆಂಡ್ ವಿತ್ ರಮೇಶ್ ನಲ್ಲಿ ಈ ವಾರದ ಸಾಧಕನ ನೋಡಿ ಕೆಂಡಾಮಂಡಲರಾದ ವೀಕ್ಷಕರು

Webdunia
ಬುಧವಾರ, 12 ಜೂನ್ 2019 (09:05 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಕಾರ್ಯಕ್ರಮ ವೀಕೆಂಡ್ ವಿತ್‍ ರಮೇಶ್ ಕಾರ್ಯಕ್ರಮ ಸ್ಯಾಂಡಲ್ ವುಡ್ ಸ್ಟಾರ್ ಗಳದ್ದೇ ಕಾರ್ಯಕ್ರಮವಾಗುತ್ತಿದೆ ಎಂದು ವೀಕ್ಷಕರು ಎಷ್ಟೇ ಅಪಸ್ವರವೆತ್ತಿದರೂ ವಾಹಿನಿ ಮತ್ತೆ ಮತ್ತೆ ಸಿನಿಮಾ ನಟರನ್ನೇ ಕರೆಸಿಕೊಳ್ಳುತ್ತಿದೆ.


ಈ ವಾರದ ಸಾಧಕನಾಗಿ ಹಾಸ್ಯ ನಟನಾಗಿ ಚಿತ್ರರಂಗಕ್ಕೆ ಬಂದು ನಂತರ ನಾಯಕನ ಪಟ್ಟಕ್ಕೇರಿದ ಶರಣ್ ಅವರನ್ನು ಸಾಧಕರ ಸೀಟ್ ಗೆ ಕರೆಸಿರುವುದು ವೀಕ್ಷಕರು ಕೆಂಡಾಮಂಡಲರಾಗುವಂತೆ ಮಾಡಿದೆ.

ನಿಮಗೆ ಸಿನಿಮಾದವರು ಬಿಟ್ರೆ ಬೇರೆ ಯಾರೂ ಸಿಗಲ್ವಾ ಎಂದು ಇಷ್ಟು ದಿನ ತರಾಟೆಗೆ ತೆಗೆದುಕೊಳ್ಳುತ್ತಿದ್ದ ವೀಕ್ಷಕರು ಈಗ ಬೇರೆ ಸಾಧಕರನ್ನು ಕರೆತರುವ ತನಕ ಕಾರ್ಯಕ್ರಮವೇ ನೋಡಲ್ಲ ಎಂದು ಧಮ್ಕಿ ಹಾಕಿದ್ದಾರೆ. ಅಷ್ಟೇ ಅಲ್ಲದೆ ಹಲವು ಸಾಹಿತಿಗಳು, ಕ್ರೀಡಾ ಸಾಧಕರು ಮತ್ತು ಸೈನಿಕರ ಹೆಸರನ್ನು ಪಟ್ಟಿ ಮಾಡಿ ಇವರನ್ನೆಲ್ಲಾ ಕರೆಸಿ ಎಂದು ತಾಕೀತು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments