Webdunia - Bharat's app for daily news and videos

Install App

ನಟಿ ರಶ್ಮಿಕಾಗೆ ಭಾವಿ ಪತಿ ರಕ್ಷಿತ್ ಶೆಟ್ಟಿ ನೀಡಿದ ಸವಾಲೇನು ಗೊತ್ತೇ?

Webdunia
ಭಾನುವಾರ, 17 ಜೂನ್ 2018 (14:38 IST)
ಬೆಂಗಳೂರು : ಕನ್ನಡದ ಚಿತ್ರರಂಗದಲ್ಲಿ ಆಗಾಗ ಸುದ್ದಿಯಾಗುತ್ತಿರುವ  ಜೋಡಿ ಎಂದರೆ ಅದು ನಟ ರಕ್ಷಿತ್ ಶೆಟ್ಟಿ ಹಾಗೂ ನಟಿ ರಶ್ಮಿಕಾ ಮಂದಣ್ಣ ಜೋಡಿ. ಇದೀಗ ನಟ ರಕ್ಷಿತ್ ಶೆಟ್ಟಿ ಅವರು ತಮ್ಮ ಭಾವಿ ಪತ್ನಿ  ರಶ್ಮಿಕಾ ಅವರಿಗೆ ಸವಾಲೊಂದನ್ನು ನೀಡುವುದರ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.


ಹೌದು. ಆ ಸವಾಲು ಬೇರೆ ಯಾವುದು ಅಲ್ಲ. ಇತ್ತೀಚೆಗೆ ಸುದ್ದಿಯಲ್ಲಿರುವ ಫಿಟ್ನೆಸ್‌ ಚಾಲೆಂಜ್‌. ನಟ ರಕ್ಷಿತ್ ಶೆಟ್ಟಿ ಅವರು ಅಪ್ಪು ಹಾಕಿದ್ದ ಈ ಚಾಲೆಂಜ್ ಸ್ವೀಕರಿಸಿ ಸಖತ್ ಸ್ಪೆಷಲ್ ಆಗಿ ವರ್ಕೌಟ್‌ ಮಾಡಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.
ನಂತರ ಈ ಫಿಟ್ನೆಸ್‌ ಚಾಲೆಂಜ್‌‌ನ್ನು ರಿಷಭ್‌ ಶೆಟ್ಟಿ, ನಟಿ ಮೇಘನಾ ಗಾಂವಕರ್‌ ಹಾಗೂ ರಶ್ಮಿಕಾ ಮಂದಣ್ಣ ಅವರಿಗೆ ವರ್ಗಾಯಿಸಿದ್ದಾರೆ. ಈಗಾಗಲೇ ತಮ್ಮ ಭಾವಿ ಪತಿ ನೀಡಿರುವ ಸವಾಲನ್ನು ಕಿರಿಕ್ ಬೆಡಗಿ ರಶ್ಮಿಕಾ ಅವರು ಸ್ವೀಕರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments