Select Your Language

Notifications

webdunia
webdunia
webdunia
webdunia

ದರ್ಶನ್ ಅವರ ಬರ್ತ್ ಡೇ ಗೆ ಅವರ ಪತ್ನಿ ನೀಡಿದ ಸರ್ಪ್ರೈಸ್ ಏನು ಗೊತ್ತಾ…?

ದರ್ಶನ್ ಅವರ  ಬರ್ತ್ ಡೇ ಗೆ ಅವರ ಪತ್ನಿ ನೀಡಿದ ಸರ್ಪ್ರೈಸ್ ಏನು ಗೊತ್ತಾ…?
ಬೆಂಗಳೂರು , ಸೋಮವಾರ, 5 ಫೆಬ್ರವರಿ 2018 (06:35 IST)
ಬೆಂಗಳೂರು : ಇದೇ ತಿಂಗಳ (ಫೆಬ್ರವರಿ) 16 ರಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಅವರ  ಧರ್ಮಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ವಿಶೇಷವಾದ ಸರ್ಪ್ರೈಸ್ ಒಂದನ್ನು ನೀಡಿದ್ದಾರೆ.


ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಪತಿಯ ಹುಟ್ಟುಹಬ್ಬಕ್ಕಾಗಿ ತಮ್ಮ ಉಂಗುರದ ಬೆರಳಿನ ಮೇಲೆ ದರ್ಶನ್ ಅವರ ಹೆಸರಿನ ಹಚ್ಚೆ ಹಾಕಿಸಿಕೊಂಡು ಹೆಸರಿನ ಜೊತೆಯಲ್ಲಿ ಒಂದು ಹಾರ್ಟ್ ಸಿಂಬಲ್ ಕೂಡ  ಹಾಕಿಸಿಕೊಂಡಿದ್ದಾರೆ. ಜೊತೆಗೆ ಅವರು ಪರ್ಷಿಯನ್ ಬೆಕ್ಕನ್ನು ಹಿಡಿದುಕೊಂಡ ಫೋಟೋವೊಂದನ್ನು ತಮ್ಮ ಟ್ವಿಟ್ಟರ್ ಅಕೌಂಟ್ ನಲ್ಲಿ ಪೋಸ್ಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಚಂದನ್ ಶೆಟ್ಟಿ ಅವರು ವೈಷ್ಣವಿ ಗೌಡ ಅವರನ್ನು ಮದುವೆ ಆಗುವ ಸುದ್ದಿಯ ಬಗ್ಗೆ ಏನು ಹೇಳಿದ್ದಾರೆ ಗೊತ್ತಾ…?