‘ಇ ನಾಗರನಿಕಿ ಎಮೈಂಡಿ’ ಸೀಕ್ವೆಲ್ ಬಗ್ಗೆ ನಟ ಅಭಿನವ್ ಗೋಮಾಟಮ್ ಹೇಳಿದ್ದೇನು?

Webdunia
ಗುರುವಾರ, 18 ಮಾರ್ಚ್ 2021 (09:31 IST)
ಹೈದರಾಬಾದ್ : ‘ಇ ನಾಗರನಿಕಿ ಎಮೈಂಡಿ’ ಟಾಲಿವುಡ್ ನ ಖ್ಯಾತ ಚಿತ್ರಗಳಲ್ಲಿ ಒಂದಾಗಿದೆ. ಈ ಚಿತ್ರವು ಹಾಸ್ಯ ಮನೋರಂಜನೆಯ ಚಿತ್ರವಾಗಿದ್ದು, ಇದೀಗ ಈ ಚಿತ್ರದ ಸೀಕ್ವೆಲ್ ನಿರ್ಮಿಸುವ ಸುದ್ದಿ ಹರಿದಾಡುತ್ತಿದೆ.

‘ಇ ನಾಗರನಿಕಿ ಎಮೈಂಡಿ’ ಈ ಚಿತ್ರವನ್ನು ತರುಣ್ ಭಾಸ್ಕರ್ ನಿರ್ದೇಶಿಸಿದ್ದು, ವಿಶ‍್ವಕ್ ಸೇನ್, ಸುಶಾಂತ್ ರೆಡ್ಡಿ, ಅಭಿನವ್ ಗೋಮಾಟಮ್, ಅನಿಷಾ ಆಂಬ್ರೊಸ್  ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಡಿ.ಸುರೇಶ್ ಬಾಬು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದ ಸೀಕ್ವೆಲ್ ನಿರ್ಮಿಸುವುದಾಗಿ ಬಹಳ ಹಿಂದೆಯೇ ಘೋಷಿಸಲಾಗಿತ್ತು.

ಆದರೆ ಇಲ್ಲಿಯವರೆಗೆ ಈ ಬಗ್ಗೆ ಯಾವುದೇ ವಿಚಾರ ತಿಳಿಯದ ಹಿನ್ನಲೆಯಲ್ಲಿ ಇತ್ತೀಚೆಗೆ ಅಭಿಮಾನಿಯೊಬ್ಬರು ‘ಇ ನಾಗರನಿಕಿ ಎಮೈಂಡಿ’ ಸೀಕ್ವೆಲ್ ಬಗ್ಗೆ ನಟ ಅಭಿನವ್ ಗೋಮಾಟಮ್ ಬಳಿ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನಟ ಈ ವರ್ಷದ ಕೊನೆಯಲ್ಲಿ ಯೋಜನೆ ಪ್ರಾರಂಭವಾಗಲಿದೆ ಮುಂದಿನ ವರ್ಷ ಚಿತ್ರ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊನ್ನೆ ದೈವದ ಅನುಕರಣೆ, ಇಂದು ಜನರಲ್ಲಿ ಕ್ಷಮೆಯಾಚಿಸಿದ ರಣವೀರ್ ಸಿಂಗ್

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ಮುಂದಿನ ಸುದ್ದಿ
Show comments