Publish Date: Wed, 09 Sep 2020 (11:04 IST)
Updated Date: Wed, 09 Sep 2020 (11:12 IST)
ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ನಟ ಅಜಯ್ ದೇವಗನ್ ವಿನೂತನವಾಗಿ ಶುಭ ಕೋರಿದ್ದಾರೆ.
ಸ್ಕಾಟ್ಲೆಂಡ್ ನಲ್ಲಿ ಚಿತ್ರೀಕರಣದಲ್ಲಿರುವ ನಟ ಅಕ್ಷಯ್ ಕುಮಾರ್ ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಣೆ ಮಾಡಿಕೊಳ್ಳುತ್ತಿದ್ದಾರೆ.
ನಟ ಅಕ್ಷಯ್ ಕುಮಾರ್ ಗೆ ನಟ ಅಜಯ್ ದೇವಗನ್ ಹುಟ್ಟುಹಬ್ಬದ ಶುಭ ಕೋರಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.
ಬಾಲಿವುಡ್‌ನ ‘ಖಿಲಾಡಿ ನಟ’ ಅಕ್ಷಯ್ ಕುಮಾರ್ ತಮ್ಮ 53 ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಎಲ್ಲ ಕಡೆಯಿಂದ ಶುಭಾಶಯಗಳನ್ನು ಹೇಳಲಾಗುತ್ತಿದೆ.
ಅಕ್ಷಯ್ ಸ್ನೇಹಿತ ಮತ್ತು ಬಾಲಿವುಡ್ ನಟ ಅಜಯ್ ದೇವ್‌ಗನ್ ಅವರು ನಟನಿಗೆ ಹುಟ್ಟುಹಬ್ಬದ ಶುಭ ಕೋರಿ ವಿಶೇಷ ಪೋಸ್ಟ್ ಹಂಚಿಕೊಂಡಿದ್ದಾರೆ.