Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿಗೆ ಬಾಲಿವುಡ್ ನಟಿ ಕಂಗನಾ ರಣಾವತ್ ತಾಯಿ ಹೇಳಿದ್ದೇನು?

ಪ್ರಧಾನಿ ಮೋದಿಗೆ ಬಾಲಿವುಡ್ ನಟಿ ಕಂಗನಾ ರಣಾವತ್ ತಾಯಿ ಹೇಳಿದ್ದೇನು?
ಮುಂಬೈ , ಶುಕ್ರವಾರ, 11 ಸೆಪ್ಟಂಬರ್ 2020 (22:25 IST)
ಬಾಲಿವುಡ್ ನಟಿ ಕಂಗನಾ ರಣಾವತ್ ಟ್ವಿಟ್ ಮಾಡುತ್ತಲೇ ಮಹಾರಾಷ್ಟ್ರ ಸರಕಾರದ ವಿರುದ್ಧ ಹರಿಹಾಯುತ್ತಿದ್ದಾರೆ.

ಈ ನಡುವೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ನಟಿ ಕಂಗನಾ ರಣಾವತ್ ಪೈಪೋಟಿಗೆ ಇಳಿದಂತೆ ಭಾಸವಾಗುತ್ತಿದೆ.
webdunia

ಹಲವು ರೀತಿಯ ಬೆದರಿಕೆಗಳನ್ನು ಎದುರಿಸುತ್ತಿರುವ ನಟಿ ಕಂಗನಾ ರಣಾವತ್ ಗೆ ವೈ ಪ್ಲಸ್ ಭದ್ರತೆ ನೀಡಲಾಗಿದೆ.

ನಟಿ ಕಂಗನಾಗೆ ವೈ ಪ್ಲಸ್ ಭದ್ರತೆ ನೀಡಿರುವುದಕ್ಕೆ ಕಂಗನಾ ತಾಯಿ ಆಶಾ ರಣಾವತ್ ಅವರು ಕೇಂದ್ರ ಸರಕಾರಕ್ಕೆ ಧನ್ಯವಾದ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ಸ್ ಮಾಫಿಯಾ : ಫುಲ್ ಗರಂ ಆದ ಕಾಂಗ್ರೆಸ್ ಶಾಸಕ ಮಾಡಿದ್ದೇನು?