ವಿರಾಟ್ ಕೊಹ್ಲಿ ವೈಫಲ್ಯಕ್ಕೆ ನಟಿ ಅನುಷ್ಕಾ ಶರ್ಮಾ ಬಗ್ಗೆ ಸುನಿಲ್ ಗವಾಸ್ಕರ್ ಹೇಳಿದ್ದೇನು?

Webdunia
ಶುಕ್ರವಾರ, 25 ಸೆಪ್ಟಂಬರ್ 2020 (18:27 IST)
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೈದಾನದಲ್ಲಿ ಕಳಪೆ ಪ್ರದರ್ಶನ ನೀಡಿದ್ದಕ್ಕೆ ಅನುಷ್ಕಾ ಶರ್ಮಾ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಲಾಗಿದೆ.

ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಬಗ್ಗೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕಾಮೆಂಟರಿ ಮಾಡುವಾಗ ತುಂಬಾ ಹಗುರವಾಗಿ ಮಾತನಾಡಿರೋದು ವೈರಲ್ ಆಗಿದೆ.  

ಪತಿ ವಿರಾಟ್ ಕೊಹ್ಲಿ ಹಾಗೂ ತಮ್ಮ ಮೇಲೆ ಆರೋಪ ಮಾಡಿದ್ದಕ್ಕೆ ನಟಿ ಅನುಷ್ಕಾ ಶರ್ಮಾ ಅವರು ಸುನಿಲ್ ಗವಾಸ್ಕರ್ ಅವರನ್ನು ಪ್ರಶ್ನಿಸಿದ್ದಾರೆ.

 ಐಪಿಎಲ್ 2020 ರಲ್ಲಿ ವಿರಾಟ್ ಕೊಹ್ಲಿ ಅವರ ಕಳಪೆ ಸಾಧನೆಗಾಗಿ ಅನುಷ್ಕಾ ಶರ್ಮಾ ವಿರುದ್ಧ ಮಾಜಿ ಬ್ಯಾಟ್ಸ್‌ಮನ್ ಸುನಿಲ್ ಗವಾಸ್ಕರ್ ನಾಚಿಕೆಗೇಡಿನ ಹೇಳಿಕೆ ನೀಡಿದ್ದಾರೆ ಎಂದು ಜರಿದಿದ್ದಾರೆ.

ಪಂದ್ಯದ ಲೈವ್ ಕಾಮೆಂಟರಿ ಸಂದರ್ಭದಲ್ಲಿ ಗವಾಸ್ಕರ್ ಅವರ ಟೀಕೆಗಳು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಯಿತು. ಅಂತಹ ನಿಲುವಿನ ಕ್ರಿಕೆಟಿಗನು ಇನ್ನೊಬ್ಬರ ಕುಟುಂಬ ಸದಸ್ಯರ ಬಗ್ಗೆ ತುಂಬಾ ಅಸಹ್ಯಕರವಾದದ್ದನ್ನು ಹೇಳಬಹುದೆಂದು ಜನರಿಗೆ ನಂಬಲಾಗಲಿಲ್ಲ.
ಇನ್ನೊಬ್ಬರ ಕುಟುಂಬದ ಸದಸ್ಯರನ್ನು ಕಾಮೆಂಟ್ ನಲ್ಲಿ ಎಳೆದು ತಂದಿದ್ದು ಏಕೆ ಎಂದು ನಟಿ ಅನುಷ್ಕಾ ಶರ್ಮಾ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments