Webdunia - Bharat's app for daily news and videos

Install App

ಕಮಲ್ ಹಾಸನ್ ಕಾಲಿನ ಶಸ್ತ್ರಚಿಕಿತ್ಸೆ ಕುರಿತು ಮಗಳು ಶ್ರುತಿ ಹೇಳಿದ್ದೇನು?

Webdunia
ಮಂಗಳವಾರ, 19 ಜನವರಿ 2021 (11:45 IST)
ಚೆನ್ನೈ : ನಟ, ರಾಜಕಾರಣಿ  ಕಮಲ್ ಹಾಸನ್ ಅವರು  ಇಂದು ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅದು ಯಶಸ್ವಿಯಾಗಿ ಮುಗಿದಿದೆ ಎಂಬುದಾಗಿ ತಿಳಿದುಬಂದಿದೆ.

ನಟ ಕಮಲ್ ಹಾಸನ್ ಕಾಲು ನೋವಿನಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಅವರ ಕಾಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂಬುದಾಗಿ ತಿಳಿದುಬಂದಿದೆ.

ಈ ಬಗ್ಗೆ ಅವರ ಮಗಳು ನಟಿ ಶ್ರುತಿ ಹಾಸನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಅವರು ಆರೋಗ್ಯವಾಗಿದ್ದು, ನಾಲ್ಕೈದು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments