Select Your Language

Notifications

webdunia
webdunia
webdunia
webdunia

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ಬಗ್ಗೆ ಫಿಲ್ಮ ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದ್ ಹೇಳಿದ್ದೇನು?

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ  ಬಗ್ಗೆ ಫಿಲ್ಮ ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದ್ ಹೇಳಿದ್ದೇನು?
ಬೆಂಗಳೂರು , ಬುಧವಾರ, 2 ಸೆಪ್ಟಂಬರ್ 2020 (12:19 IST)
ಬೆಂಗಳೂರು : ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿಕೆಯಿಂದ ಶಾಕ್ ಆಗಿದೆ ಎಂದು ಫಿಲ್ಮ ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದ್ ಹೇಳಿದ್ದಾರೆ.

ಫಿಲ್ಮ ಚೇಂಬರ್ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫಿಲ್ಮ ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದ್, 75 ವರ್ಷಗಳ ಚಿತ್ರರಂಗದ ಇತಿಹಾಸದಲ್ಲಿ ಇಂಥದ್ದನ್ನ ಕೇಳಿಲ್ಲ. ತೆವಲಿಗೆ ಬಂದ ಕೆಲವು ಕಲಾವಿದರಿಂದ ಇಂತಹ ಸ್ಥಿತಿ ಬಂದಿದೆ. ಒಂದೆರಡು ಚಿತ್ರ ಮಾಡಿದವರನ್ನ ಕಲಾವಿದರೆಂದು ಒಪ್ಪಲಾಗಲ್ಲ. ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿರುವುದು ಸಾಬೀತಾಗಲಿ. ಹೆಸರು ಹೊರಗಡೆ ಬಂದರೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.  

Share this Story:

Follow Webdunia kannada

ಮುಂದಿನ ಸುದ್ದಿ

ಪವನ್ ಕಲ್ಯಾಣ್ ಕಟೌಟ್ ಹಾಕಲು ಹೋದ ಅಭಿಮಾನಿಗಳಿಗೆ ಆಗಿದ್ದೇನು ಗೊತ್ತಾ?