Webdunia - Bharat's app for daily news and videos

Install App

ಸೋಶಿಯಲ್ ಮೀಡಿಯಾದಲ್ಲಿ ಪ್ರಭಾಸ್ ಬಗ್ಗೆ ಪೂಜಾ ಹೆಗ್ಡೆ ಹೇಳಿದ್ದೇನು?

Webdunia
ಗುರುವಾರ, 5 ನವೆಂಬರ್ 2020 (12:48 IST)
ಹೈದರಾಬಾದ್ : ನಟ ಪ್ರಭಾಸ್ ಮತ್ತು ನಟಿ ಪೂಜಾ ಹೆಗ್ಡೆ ಅಭಿನಯದ ‘ರಾಧೆ ಶ್ಯಾಮ್’ ಚಿತ್ರದ ಶೂಟಿಂಗ್ ಇಟಲಿಯಲ್ಲಿ ನಡೆಯುತ್ತಿದೆ. ಸುಮಾರು ಒಂದು ತಿಂಗಳ ಕಾಲ ಇಟಲಿಯಲ್ಲಿ ಪ್ರಭಾಸ್ ಅವರೊಂದಿಗೆ ಶೂಟಿಂಗ್ ನಲ್ಲಿದ್ದ ನಟಿ ಪೂಜಾ ಹೆಗ್ಡೆ ಇದೀಗ ಹೈದರಾಬಾದ್ ಗೆ ಮರಳಿದ್ದಾರೆ.

ಆದರೆ ಪ್ರಭಾಸ್ ಅವರು ಶೂಟಿಂಗ್ ಪ್ರಯುಕ್ತ ಇನ್ನೂ ಇಟಲಿಯಲ್ಲಿ ಇದ್ದಾರೆ. ಅಲ್ಲಿ ಶೂಟಿಂಗ್ ಮುಗಿದ ಬಳಿಕ ಭಾರತಕ್ಕೆ ವಾಪಾಸಾಗಲಿದ್ದಾರೆ. ಬಳಿಕ ಕೆಲವೇ ದಿನಗಳಲ್ಲಿ ಪ್ರಭಾಸ್ ಮತ್ತು ಪೂಜಾ ಹೆಗ್ಡೆ ದೃಶ್ಯಗಳನ್ನು ಹೈದರಾಬಾದ್ ನಲ್ಲಿ ಚಿತ್ರೀಕರಿಸಲಾಗುವುದು ಎನ್ನಲಾಗಿದೆ.

ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ನಟಿ ಪೂಜಾ ಹೆಗ್ಡೆ, ‘ನಾನು ನಿಮ್ಮೊಂದಿಗೆ ಮುಂದಿನ ಶೂಟಿಂಗ್ ಗಾಗಿ ಕಾಯುತ್ತಿದ್ದೇನೆ. ಹೈದರಾಬಾದ್ ನಲ್ಲಿ ಬೇಟಿಯಾಗೋಣ’   ಎಂದು ಪ್ರಭಾಸ್ ಗೆ ಬೈ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಬಳಿಕ ಮತ್ತೊಂದು ಬಿಗ್ ಸ್ಟಾರ್ ಸಿನಿಮಾಗೆ ನಾಯಕಿಯಾದ ರುಕ್ಮಿಣಿ ವಸಂತ್

ದಿಡೀರ್ ಆಗಿ ಅಭಿಮಾನಿಗಳಿಗೆ ಒಂದು ಮೆಸೇಜ್ ಕೊಟ್ಟ ರಾಜ್ ಬಿ ಶೆಟ್ಟಿ

ವಿಷ್ಣುವರ್ಧನ್ ಇರುವ ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲು: ವಿವಾದಕ್ಕೆ ಟ್ವಿಸ್ಟ್

ಜೈಲು ಪಾಲಾದ ದರ್ಶನ್ ಪತ್ನಿಗೆ ಅಶ್ಲೀಲ ಕಮೆಂಟ್ಸ್‌: ವಿಜಯಲಕ್ಷ್ಮಿಗೆ ಮಹಿಳಾ ಆಯೋಗ ಅಭಯ

26 ವರ್ಷಗಳ ಬಳಿಕ ಮನೆಗೆ ಮಗ ಬಂದ: ಮಗನ ಆಗಮಕ್ಕೆ ಖುಷಿಯಾದ ನಟಿ ನವ್ಯಾ ನಾರಾಯಣ್‌

ಮುಂದಿನ ಸುದ್ದಿ
Show comments