Webdunia - Bharat's app for daily news and videos

Install App

ಕಾಸ್ಟಿಂಗ್ ಕೌಚ್ ಬಗ್ಗೆ ನಟಿ ರಾಖಿ ಸಾವಂತ್ ಹೇಳಿದ್ದೇನು ಗೊತ್ತಾ?

Webdunia
ಭಾನುವಾರ, 6 ಮೇ 2018 (07:38 IST)
ಮುಂಬೈ : ಇತ್ತೀಚೆಗೆ ಸಿನಿಮಾ ರಂಗದಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ಬಹಳಷ್ಟು ಚರ್ಚೆ ನಡೆಯುತ್ತಿದ್ದು, ಇದೀಗ ಈ ಬಗ್ಗೆ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ನಟಿ ರಾಖಿ ಸಾವಂತ್ ಅವರು,’ ಸಿನಿಮಾಗಳಲ್ಲಿ ನಟಿಸುವ 'ಅವಕಾಶ ಪಡೆಯಲು 'ನಿರ್ಮಾಪಕರ ಜೊತೆ ಹೋಗಿರುವ' ಬಹಳಷ್ಟು ಹುಡುಗಿಯರನ್ನು ಚಿತ್ರರಂಗದಲ್ಲಿ ನಾನು ನೋಡಿದ್ದೇನೆ. ಬರೀ ಹುಡುಗಿಯರಷ್ಟೇ ಅಲ್ಲ ಫ್ಯಾಷನ್ ಕ್ಷೇತ್ರದಲ್ಲಿ ಹುಡುಗರೂ ಅವಕಾಶಗಳಿಗಾಗಿ ಕಾಸ್ಟಿಂಗ್ ಕೌಚ್‌ ಗೆ ಬಲಿಯಾಗಿದ್ದಾರೆ' ಎಂದು  ಹೇಳಿದ್ದಾರೆ.
ಹಾಗೇ 'ಚಿತ್ರರಂಗದ ಆರಂಭಿಕ ದಿನಗಳಲ್ಲಿ ನಾನೂ ಕಾಸ್ಟಿಂಗ್ ಕೌಚ್‌ ಸಮಸ್ಯೆ ಎದುರಿಸಿದ್ದೇನೆ. ಹಾಗೆಂದು ನನ್ನ ಬಳಿ ಎಲ್ಲಾ ನಿರ್ದೇಶಕರು, ನಿರ್ಮಾಪಕರು ಹಾಗೆ ನಡೆದುಕೊಂಡಿದ್ದಾರೆಂದು ನಾನು ಹೇಳುತ್ತಿಲ್ಲ. ನನಗೆ ಗೊತ್ತಿರುವಂತೆ ಇಂಥ ಚರ್ಚೆಗಳು ಕೇವಲ ಆರಂಭಿಕ ಹಂತದವು. ಜೀವನದ ಇತರ ಕ್ಷೇತ್ರಗಳಲ್ಲಿರುವಂತೆ ಸಿನಿಮಾ ರಂಗದಲ್ಲೂ ಲೈಂಗಿಕ ಭ್ರಷ್ಟಾಚಾರವಿದೆ.


ಪ್ರತಿಭೆಯನ್ನೇ ನಂಬಿಕೊಂಡಿದ್ದ ನಾನು ಕಾಸ್ಟಿಂಗ್ ಕೌಚ್‌ ಅನ್ನು ಸ್ಪಷ್ಟವಾಗಿ ನಿರಾಕರಿಸಿದ್ದೆ. ಚಿತ್ರರಂಗ ಪ್ರವೇಶಿಸುವ ಹೊಸಬರು ತಾಳ್ಮೆಯಿಂದ ಇರಬೇಕು. ಯಶಸ್ಸಿಗಾಗಿ ಅಡ್ಡದಾರಿ ಹಿಡಿಯಬಾರದು' ಎಂದು ಸಲಹೆ ಅವರು ನೀಡಿದ್ದಾರೆ.   


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ