Webdunia - Bharat's app for daily news and videos

Install App

ಅಭಿಮಾನಿಗಳು ಪ್ರೆಗ್ನೆಂಟಾ? ಎಂದು ಕೇಳಿದ್ದಕ್ಕೆ ಸಮಂತಾ ಹೇಳಿದ್ದೇನು ಗೊತ್ತಾ?

Webdunia
ಸೋಮವಾರ, 31 ಆಗಸ್ಟ್ 2020 (11:49 IST)
ಹೈದರಾಬಾದ್ : ಟಾಲಿವುಟ್ ನಟಿ ಸಮಂತಾ ಅಕ್ಕಿನೇನಿ ಮದುವೆಯಾಗಿ 2 ವರ್ಷ ಕಳೆದರೂ ಇನ್ನು ಸಿಹಿಸುದ್ದಿ ನೀಡಿಲ್ಲ. ಆದಕಾರಣ  ಅಭಿಮಾನಿಗಳು ನೀವು ಪ್ರೆಗ್ನೆಂಟಾ? ಎಂದು ಕೇಳಿದ್ದಕ್ಕೆ ಸಮಂತಾ ಕೊಟ್ಟ ಉತ್ತರ ಬಹಳ ಅಚ್ಚರಿಯಾಗಿತ್ತು.

ಹೌದು. ನಟಿ ಸಮಂತಾ  ಅವರು 2017 ಅಕ್ಟೋಬರ್ 7 ರಂದು ನಟ ನಾಗಚೈತನ್ಯ ಅವರನ್ನು ವಿವಾಹವಾದರು. ಅಂದಿನಿಂದ ಇಲ್ಲಿಯತನಕ ಯಾವುದೇ ಸಿಹಿಸುದ್ದಿಯನ್ನು ನೀಡಿಲ್ಲ. ಇದರಿಂದ ಅಭಿಮಾನಿಗಳು ಬೇಸರಗೊಂಡಿದ್ದರು.

ಆದರೆ ಯಾವಾಗಲೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಟಿ ಸಮಂತಾ ಇತ್ತೀಚೆಗೆ ಅಭಿಮಾನಿಗಳ ಜೊತೆ ಚಾಟ್ ಮಾಡಿದ್ದಾರೆ. ಆ ವೇಳೆ ಅಭಿಮಾನಿಯೊಬ್ಬರು  ನೀವು ಪ್ರೆಗ್ನೆಂಟಾ? ಎಂದು ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನಟಿ, ನಾನು 2017ರಿಂದ ಗರ್ಭಿಣಿಯಾಗಿದ್ದೇನೆ ಎಂದು ನಾನು ಭಾವಿಸುತ್ತೇನೆ, ಈ ಮಗು ನಿಜವಾಗಿಯೂ ಹೊರಬರಲು ಬಯಸುವುದಿಲ್ಲ ಅನಿಸುತ್ತೆ ಎಂದು ಅಚ್ಚರಿಯ ಉತ್ತರ ನೀಡಿ ಅಭಿಮಾನಿಯನ್ನು ದಂಗಾಗಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಮನ ಪಾತ್ರಕ್ಕೆ ಜೀವನಶೈಲಿಯನ್ನೇ ಬದಲಾಯಿಸಿಕೊಂಡ ರಣಬೀರ್ ಕಪೂರ್

ಅಪ್ಪು ಫೋಟೋ ಬರುತ್ತೆ ಗೋಳೋ ಅಂತ ಅಳ್ತಾರೆ: ಮದುವೆಯಾದ್ರೂ ಅನುಶ್ರೀಗೆ ತಪ್ಪಲಿಲ್ಲ ಟ್ರೋಲ್ ಕಾಟ

ಸೋತ ಘಾಟಿ, ಅಭಿಮಾನಿಗಳಿಗೆ ಸಂದೇಶ ಕಳುಹಿಸಿದ ಅನುಷ್ಕಾ ಶೆಟ್ಟಿ

ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಕೊಟ್ಟ ಬಳಿಕವೂ ಡಿಕೆ ಶಿವಕುಮಾರ್ ಮರೆಯದ ಹಿರಿಯ ನಟಿಯರು

ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಬೆನ್ನಲ್ಲೇ ಕುಟುಂಬಸ್ಥರಿಂದ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments