ಶಾರುಖ್ ಖಾನ್ ತಮ್ಮ ಕಿರಿಯ ಮಗನ ಬಗ್ಗೆ ಹೇಳಿದ್ದಾದರೂ ಏನು ಗೊತ್ತಾ..?

Webdunia
ಶುಕ್ರವಾರ, 13 ಏಪ್ರಿಲ್ 2018 (09:53 IST)
ಮುಂಬೈ : ಇತ್ತೀಚೆಗೆ ಯಾವಾಗಲೂ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗುತ್ತಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರು ಮಗನ  ವಿಷಯಕ್ಕೆ ಈಗ ಮತ್ತೆ ಸುದ್ದಿಯಾಗಿದ್ದಾರೆ.


ಐಪಿಎಲ್ ಕೋಲ್ಕತಾ ನೈಟ್‌ರೈಡರ್ಸ್ ತಂಡದ ಸಹ ಮಾಲೀಕರಾಗಿರುವ ಶಾರುಖ್ ಖಾನ್ ಅವರು ಈಡನ್‌ಗಾರ್ಡನ್ಸ್‌ನಲ್ಲಿ ನಡೆದ ಮ್ಯಾಚ್ ವೀಕ್ಷಿಸಲು ಕುಟುಂಬದವರ ಜೊತೆಗೆ ಬಂದಿದ್ದು, ತಮ್ಮ ತಂಡ ಜಯ ಗಳಿಸಿದ್ದನ್ನು ಕಂಡು ಸಂತೋಷಗೊಂಡ ಶಾರುಖ್ ಖಾನ್ ಅವರು ತಮ್ಮ  ಮಗಳು ಸುಹಾನಾ, ಕಿರಿಯ ಪುತ್ರ ಅಬ್ರಾಮ್ ಜತೆಗೆ ಮೈದಾನದಲ್ಲಿ ಕುಣಿದಾಡಿದರು.


ನಂತರ ತಮ್ಮ ತಂಡದ ಸದಸ್ಯರಿಗೆ ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ 'ನನ್ನ ಕಿರಿಯ ಮಗ ಅಬ್ರಾಮ್ ಇನ್ನೂ ಕ್ರಿಕೆಟ್ ಆಡಲು ಆರಂಭಿಸಿಲ್ಲ. ಈಗೀಗ ಸ್ವಲ್ಪ ಫುಟ್‌ಬಾಲ್ ಆಡುತ್ತಿದ್ದಾನೆ. ಅವನನ್ನು ಹಾಕಿ ಪ್ಲೇಯರ್ ಮಾಡುತ್ತೇನೆ. ಅಷ್ಟೇ ಅಲ್ಲ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಪ್ರಾತಿನಿಧ್ಯ ವಹಿಸುವಂತೆ ಮಾಡುತ್ತೇನೆ' ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments