ಪೈಲ್ವಾನ್ ಸಿನಿಮಾದ ಪೋಸ್ಟರ್ ಫೋಟೊ ಫೇಕ್ ಎಂದವರಿಗೆ ಸುದೀಪ್ ಹೇಳಿದ್ದೇನು?

Webdunia
ಬುಧವಾರ, 21 ನವೆಂಬರ್ 2018 (07:09 IST)
ಬೆಂಗಳೂರು : ಪೈಲ್ವಾನ್ ಸಿನಿಮಾದ ಪೋಸ್ಟರ್ ನಲ್ಲಿ ನಟ ಕಿಚ್ಚ ಸುದೀಪ್  ಫೋಟೊ ಫೇಕ್ ಎಂದು ಹೇಳಿದವರಿಗೆ ಇದೀಗ ಕಿಚ್ಚ ಸುದೀಪ್ ಖಡಕ್ ಆಗಿ ಉತ್ತರ ನೀಡಿದ್ದಾರೆ.


ಇತ್ತೀಚೆಗೆ ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರದ ಪೋಸ್ಟರ್ ರಿಲೀಸ್ ಆಗಿತ್ತು. ಈ ಪೋಸ್ಟರ್ ನಲ್ಲಿ ಸುದೀಪ್ ತಮ್ಮ ದೇಹವನ್ನು ಪ್ರರ್ದಶಿಸಿದ್ದಾರೆ. ಈ ಪೋಸ್ಟರ್ ನೋಡಿ ಕೆಲವರು ಇದು ಸುದೀಪ್ ಅವರ ಫೇಕ್ ಫೋಟೋ, ಯಾರದ್ದೋ ದೇಹಕ್ಕೆ ಕಿಚ್ಚನ ಮುಖ ಅಂಟಿಸಲಾಗಿದೆ ಎಂದು ಕಮೆಂಟ್ ಗಳನ್ನು ಮಾಡಿದ್ದರು.


ಈ ಬಗ್ಗೆ ಟ್ವಿಟ್ಟರಿನಲ್ಲಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್ ಅವರು, “ಪೋಸ್ಟರ್ ನಲ್ಲಿರುವುದು ನನ್ನ ನಕಲಿ ದೇಹ ಎನ್ನುವವರಿಗೆ ನಾನು ಏನು ಹೇಳುವುದಿಲ್ಲ. ಬಹುಶಃ ನಾನೇ ಅವರಿಗೆ ಈ ಅಭಿಪ್ರಾಯವನ್ನು ನೀಡಿದ್ದೇನೆ. ಪೈಲ್ವಾನ್ ಚಿತ್ರ ನನಗೆ ಸಾಕಷ್ಟು ಉತ್ಸಾಹ ನೀಡಿದೆ. ಅಲ್ಲದೇ ನಾನು ಈ ಚಿತ್ರದ ಎಲ್ಲ ಪ್ರಕ್ರಿಯೆಯನ್ನು ಎಂಜಾಯ್ ಮಾಡುತ್ತಿದ್ದೇನೆ. ಚಿತ್ರದ ಸ್ಕ್ರಿಪ್ಟ್ ಗಾಗಿ ನಾನು ಜಿಮ್‍ಗೆ ಹೋಗಿದ್ದೇನೆ ಹೊರತು ಬೇರೆ ವಿಷಯವನ್ನು ಸಾಬೀತು ಮಾಡಲು ಅಲ್ಲ” ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಮುಂದಿನ ಸುದ್ದಿ
Show comments