Daily Horoscope
✕

ನಟ ಮಾಧವನ್ ಬಗ್ಗೆ ಅಭಿಮಾನಿಯೊಬ್ಬರು ಹೀಗಾ ಹೇಳೋದು?

Webdunia
ಬುಧವಾರ, 6 ಜನವರಿ 2021 (14:50 IST)
ಚೆನ್ನೈ : ಮಾಧವನ್ ಒಬ್ಬ ಖ್ಯಾತ ನಟ. ಇವರು ಹಿಂದಿ, ತಮಿಳು, ತೆಲುಗು ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ಯಾವಾಗಲೂ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ಅಭಿಮಾನಿಗಳ ಜೊತೆ ಸಂವಹನ ನಡೆಸುತ್ತಿರುತ್ತಾರೆ. ಈ ನಡುವೆ ಮಾಧವನ್ ಅವರ  ಅಭಿಮಾನಿಯೊಬ್ಬರು ಟ್ವೀಟರ್ ನಲ್ಲಿ  ಅವರ ಬಗ್ಗೆ ಕಾಮೆಂಟ್ ಮಾಡಿದ್ದಾರೆ.

ಮಾಧವನ್ ತನ್ನ ಅದ್ಭುತ ವೃತ್ತಿ ಜೀವನ, ಆರೋಗ್ಯವನ್ನು ಆಲ್ಕೋಹಾಲ್ ಮತ್ತು ಡ್ರಗ್ಸ್ ನಿಂದ ಹಾಳು ಮಾಡುಕೊಳ್ಳುತ್ತಿರುವುದನ್ನು ನೋಡಿದರೆ ಬೇಸರವಾಗುತ್ತದೆ. ಅವರು ಬಾಲಿವುಡ್ ಗೆ ಪ್ರವೇಶಿಸಿದಾಗ ಹೂ ಮೊಗ್ಗಿನಂತೆ ತಾಜಾವಾಗಿದ್ದರು . ಈಗ ಅವರ ಕಣ್ಣು, ಮುಖ ಎಲ್ಲವನ್ನೂ ತಿಳಿಸುತ್ತದೆ  ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನಟ ಮಾಧವನ್ ತಕ್ಕ ಉತ್ತರ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments