Select Your Language

Notifications

webdunia
webdunia
webdunia
webdunia

ದರ್ಶನ್ ಅವರ ಬರ್ತ್ ಡೇ ಗೆ ಅಭಿಮಾನಿಗಳು ನೀಡಿದ ಉಡುಗೊರೆ ಏನು ಗೊತ್ತಾ...?

ದರ್ಶನ್ ಅವರ ಬರ್ತ್ ಡೇ ಗೆ ಅಭಿಮಾನಿಗಳು ನೀಡಿದ ಉಡುಗೊರೆ ಏನು ಗೊತ್ತಾ...?
ಬೆಂಗಳೂರು , ಶನಿವಾರ, 17 ಫೆಬ್ರವರಿ 2018 (13:25 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ 41ನೇ ಹುಟ್ಟು ಹಬ್ಬವನ್ನು ತಮ್ಮ ನಿವಾಸದಲ್ಲಿ ಶುಕ್ರವಾರ ಆಚರಿಸಿಕೊಂಡಿದ್ದು, ಇವರ  ಹುಟ್ಟುಹಬ್ಬಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ತಮ್ಮ ನೆಚ್ಚಿನ ನಟನಿಗೆ ಅಮೂಲ್ಯವಾದ ಉಡುಗೊರೆಯೊಂದನ್ನು ನೀಡಿ ಶುಭ ಹಾರೈಸಿದ್ದಾರೆ.


ಅಭಿಮಾನಿಗಳೆಲ್ಲಾ ಸೇರಿ 60 ಸಾವಿರ ವೆಚ್ಚದಲ್ಲಿ ಅವರ ಮನೆಯ ಮುಂದೆ ತೂಗುದೀಪ್ ದೇವಸ್ಥಾನ ಸ್ಥಾಪಿಸಿದ್ದಾರೆ. ಶಿವಕುಮಾರ್ ಎಂಬುವವರು ಈ ದೇವಸ್ಥಾನದ ನಿರ್ಮಾಣದ ಜವಬ್ದಾರಿ ಹೊತ್ತಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಟೈಗರ್ ಶ್ರಾಫ್ ಎನರ್ಜಿ ಲೆವೆಲ್ ನಿಭಾಯಿಸುವುದು ಕಷ್ಟ: ದಿಶಾ ಪಟಾನಿ