Webdunia - Bharat's app for daily news and videos

Install App

ಯಶ್ ಹುಟ್ಟುಹಬ್ಬಕ್ಕೆ ಪತ್ನಿ ರಾಧಿಕಾ ಪಂಡಿತ್ ನೀಡಿದ ಗಿಫ್ಟ್ ಏನು ಗೊತ್ತಾ

Webdunia
ಮಂಗಳವಾರ, 9 ಜನವರಿ 2018 (06:39 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ರಾಕಿಂಗ್ ಸ್ಟಾರ್ ಯಶ್ ಅವರು ಸೋಮವಾರದಂದು 32 ನೇ ವರ್ಷದ ಹುಟ್ಟುಹಬ್ಬವನ್ನು ತಮ್ಮ ನಿವಾಸದಲ್ಲಿ ಅಭಿಮಾನಿಗಳ ಸಮ್ಮೂಖದಲ್ಲಿ ಕೇಕ್ ಕತ್ತರಿಸುವುದರ ಮೂಲಕ ಆಚರಿಸಿಕೊಂಡರು. ಅವರ ಜೊತೆ ಅವರ ಪತ್ನಿ ನಟಿ ರಾಧಿಕಾ ಪಂಡಿತ್ ಕೂಡ ಇದ್ದರು.

 
ಸಹಜವಾಗಿ ಎಲ್ಲಾ ಅಭಿಮಾನಿಗಳಿಗೆ ನಟ ಯಶ್ ಗೆ ಅವರ ಪತ್ನಿ ರಾಧಿಕಾ ಅವರು ಏನು ಗಿಫ್ಟ್ ಕೊಟ್ಟಿರಬಹುದು ಎಂಬ ಕುತೂಹಲ ಇದ್ದೆಇರುತ್ತೆ. ಆದರೆ ರಾಧಿಕಾ ಅವರು ಮಾತ್ರ ಯಶ್ ಅವರಿಗೆ ಏನು ಗಿಫ್ಟ್ ಕೊಡದೆ ಬರಿಗೈಯಲ್ಲಿ ವಿಶ್ ಮಾಡಿದ್ದಾರಂತೆ. ರಾಧಿಕಾ ಅವರು ಫೇಸ್ ಬುಕ್ ನಲ್ಲೂ ಯಶ್ ಅವರಿಗೆ ಶುಭಾಶಯ ತಿಳಿಸಿದ್ದು, ಗಂಡನಿಗೆ ಬರ್ತ್ ಡೇ ಗಿಫ್ಟ್ ಯಾಕೆ ಕೊಟ್ಟಿಲ್ಲ ಎಂದು ಪ್ರಶ್ನಿಸಿದರೆ, “ ನಾನು ನನ್ನದೆಲ್ಲವನ್ನು ಯಶ್ ಗೆ ನೀಡಿದ್ದೇನೆ. ಇನ್ನು ನೀಡೋಕೆ ನನ್ನ ಬಳಿ ಏನೂ ಇಲ್ಲ” ಎಂದು  ಉತ್ತರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments