ಮಿಲ್ಕಿ ಬ್ಯೂಟಿ ತಮನ್ನಾ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಈಚೆಗಷ್ಟೇ ಅವರ ತಂದೆ, ತಾಯಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ.
ಇದೀಗ ಬ್ಯೂಟಿ ತಮನ್ನಾಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಖಾಸಗಿ ಆಸ್ಪತ್ರೆಗೆ ನಟಿ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.