Webdunia - Bharat's app for daily news and videos

Install App

ರಾಮ್ ಚರಣ್ ಮಗಳಿಗೆ ಜ್ಯೂ.ಎನ್ ಟಿಆರ್ ಕೊಟ್ಟ ಆ ದುಬಾರಿ ಉಡುಗೊರೆ ಏನು ಗೊತ್ತಾ?

Webdunia
ಶುಕ್ರವಾರ, 21 ಜುಲೈ 2023 (09:10 IST)
ಹೈದರಾಬಾದ್: ಇತ್ತೀಚೆಗಷ್ಟೇ ಜನಿಸಿದ ಮೆಗಾ ಪ್ರಿನ್ಸ್ ರಾಮ್ ಚರಣ್ ಮತ್ತು ಉಪಾಸನಾ ದಂಪತಿಯ ಪುತ್ರಿಗೆ ಸೆಲೆಬ್ರಿಟಿಗಳಿಂದ ದುಬಾರಿ ಗಿಫ್ಟ್ ಗಳ ಸುರಿಮಳೆಯಾಗಿದೆ.

ಇದೀಗ ರಾಮ್ ಚರಣ್ ಮಗಳಿಗೆ ಆರ್ ಆರ್ ಆರ್ ಸ್ಟಾರ್ ಜ್ಯೂ.ಎನ್ ಟಿಆರ್ ದುಬಾರಿ ಗಿಫ್ಟ್ ಒಂದನ್ನು ಕೊಟ್ಟಿರುವುದು ಸುದ್ದಿಯಾಗಿದೆ. ಜ್ಯೂ.ಎನ್ ಟಿಆರ್ ತಮ್ಮ ಗೆಳೆಯ ರಾಮ್ ಚರಣ್ ಪುತ್ರಿ ಕ್ಲಿನ್ ಕಾರಾಗೆ ಆಕೆಯ ಹೆಸರನ್ನು ಕೆತ್ತಿಸಿದ ಚಿನ್ನದ ಕಾಯಿನ್ ಉಡುಗೊರೆಯಾಗಿ ನೀಡಿದ್ದಾರೆ ಎಂಬ ಸುದ್ದಿಯಿದೆ.

ಕೆಲವು ಸಮಯಗಳ ಮೊದಲು ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನಲಾಗಿತ್ತು. ಆದರೆ ರಾಮ್ ಚರಣ್ ಗೆ ಪುತ್ರಿ ಜನಿಸಿದ ದಿನದಂದು ತಾರಕ್ ಶುಭಾಶಯ ಕೋರಿದ್ದರು. ಅಲ್ಲದೆ, ಈಗ ಉಡುಗೊರೆ ನೀಡುವ ಮೂಲಕ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments