ದಿಗಂತ್ ಹಾಗೂ ಐಂದ್ರಿತಾ ಮದುವೆಗೆ ಬರುವ ಅತಿಥಿಗಳಿಗೆ ಹಾಕಿದ ಕಂಡೀಷನ್ ಏನು?

Webdunia
ಬುಧವಾರ, 5 ಡಿಸೆಂಬರ್ 2018 (07:16 IST)
ಬೆಂಗಳೂರು : ಸ್ಯಾಂಡಲ್‍ವುಡ್ ನ ಕ್ಯೂಟ್ ಜೋಡಿ ದಿಗಂತ್ ಹಾಗು ಐಂದ್ರಿತಾ ತಮ್ಮ ಮದುವೆಗೆ ಬರುವ ಅತಿಥಿಗಳಿಗೆ ಕಂಡೀಷನ್ ವೊಂದನ್ನು ಹಾಕಿದ್ದಾರೆ.


ದಿಗಂತ್ ಹಾಗು ಐಂದ್ರಿತಾ ಡಿಸೆಂಬರ್ 12 ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಸಿಂಪಲ್ ಆಗಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈಗಾಗಲೇ ಮದುವೆ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲಾಗಿದ್ದು, ತಮ್ಮ ಮದುವೆಗೆ ಬಂಧು ಹಾಗು ಮಿತ್ರರನ್ನು ಆಹ್ವಾನಿಸಿದ್ದಾರೆ.


ಆದರೆ ಈ ಜೋಡಿ ಮದುವೆಗೆ ಬರುವ ಅತಿಥಿಗಳಿಗೆ ಷರತ್ತೊಂದನ್ನು ವಿಧಿಸಿದ್ದು ಎಲ್ಲರೂ ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕೆಂದು ಮನವಿ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಮುಂದಿನ ಸುದ್ದಿ
Show comments