ವಿಜಯ್ ದೇವರಕೊಂಡ ಅಭಿನಯದ ‘ಲಿಗರ್’ ಚಿತ್ರದ ಕುರಿತು ನಿರೀಕ್ಷೆ ಹೆಚ್ಚಾಗಲು ಕಾರಣವೇನು?

Webdunia
ಸೋಮವಾರ, 8 ಫೆಬ್ರವರಿ 2021 (11:14 IST)
ಹೈದರಾಬಾದ್ : ‘ವಲ್ಡ್ ಫೇಮಸ್ ಲವರ್’  ಚಿತ್ರವನ್ನು ಕ್ರಾಂತಿ ಮಾಧವ್ ನಿರ್ದೇಶಿಸಿದ್ದು, ವಿಜಯ್ ದೇವರಕೊಂಡ ನಟಿಸಿದ್ದಾರೆ. ಇದರಲ್ಲಿ ರಾಶಿ ಖನ್ನಾ, ಐಶ್ಚರ್ಯ ರಾಜೇಶ್, ಕ್ಯಾಥರೀನ್ ಥೆರೆಸಾ ನಾಯಕಿಯಾಗಿ ನಟಿಸಿದ್ದಾರೆ.

ಆದರೆ ಈ ಚಿತ್ರ ಕಳೆದ ವರ್ಷ ಬಿಡುಗಡೆಯಾಗಿದ್ದು, ಇದು ನಿರ್ಮಾಪಕರಿಗೆ ಹಾಗೂ ಖರೀದಿದಾರರಿಗೆ ನಿರಾಶೆ ಮೂಡಿಸಿದೆ. ಇದೀಗ ಈ ಚಿತ್ರವನ್ನು ಹಿಂದಿಗೆ ಡಬ್ ಮಾಡಿ ಯುಟ್ಯೂಬ್ ನಲ್ಲಿ ಬಿಡುಗಡೆಮಾಡಲಾಗಿದ್ದು, ಈ ಚಿತ್ರಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ವಾರದಲ್ಲಿ ಅತೀ ಹೆಚ್ಚು ವೀವ್ಸ್ ಬಂದಿದೆ. ಇಷ್ಟು ಕಡಿಮೆ ಸಮಯದಲ್ಲಿ ಅಷ್ಟೋಂದು ವೀಕ್ಷಕರು ನೋಡಿದ್ದು ಆಶ್ಚರ್ಯನ್ನುಂಟುಮಾಡಿದೆ. ಇದರಿಂದ ವಿಜಯ್ ದೇವರಕೊಂಡ ಅವರ ಮುಂಬರುವ ಲಿಗರ್ ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆ ವ್ಯಕ್ತವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜೈಲಿನಲ್ಲಿ, ಬರ್ತಡೇ ದಿನ ವಿಜಯಲಕ್ಷ್ಮಿ ಏನ್‌ ಮಾಡಿದ್ರೂ ಗೊತ್ತಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಧರ್ಮೇಂದ್ರ ನಿಧನದ ಸುದ್ದಿ ಸುಳ್ಳು: ಕುಟುಂಬದಿಂದಲೇ ಬಂತು ಸ್ಪಷ್ಟನೆ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

ಸಿಸಿಬಿ ವಿಚಾರಣೆಗೆ ಬಗ್ಗಲ್ಲ, ಏನೇ ಆದ್ರೂ ದರ್ಶನ್ ಜೊತೆಗೇ ನಿಲ್ಲುತ್ತೇನೆ ಎಂದ ಧನ್ವೀರ್

ಮುಂದಿನ ಸುದ್ದಿ
Show comments