Webdunia - Bharat's app for daily news and videos

Install App

ತಮ್ಮ ಮದುವೆಗೆ ಬಗ್ಗೆ ರಶ್ಮಿಕಾ ಮಂದಣ್ಣ ಹೇಳಿದ ಶಾಕಿಂಗ್ ನ್ಯೂಸ್ ಏನು ಗೊತ್ತಾ...?

Webdunia
ಭಾನುವಾರ, 18 ಫೆಬ್ರವರಿ 2018 (06:13 IST)
ಬೆಂಗಳೂರು : ಕಳೆದ ವರ್ಷ ಎಂಗೇಜ್‍ ಆದ ಸ್ಯಾಂಡಲ್‌ವುಡ್‌ ನ ಕ್ಯೂಟ್‌ ಜೋಡಿ ರಕ್ಷಿತ್‌ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಅವರು ಸದ್ಯದಲ್ಲೇ ಹಸೆಮಣೆ ಏರುತ್ತಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ರಶ್ಮಿಕಾ ಮಂದಣ್ಣ ಅವರು ಬೇಸರದ ವಿಷಯವೊಂದನ್ನು ತಿಳಿಸಿದ್ದಾರೆ.


ರಶ್ಮಿಕಾ ಮಂದಣ್ಣ ಅವರಿಗೆ ಖಾಸಗಿ ದಿನಪತ್ರಿಕೆಯೊಂದರ ಸಂದರ್ಶನದಲ್ಲಿ ನಿಮ್ಮ ಮದುವೆ ಯಾವಾಗ? ಎಂದು ಕೇಳಿದ  ಪ್ರಶ್ನೆಗೆ ಅವರು,’ ನಾವು ಎಂಗೇಜ್‌ ಮಾಡಿಕೊಂಡಿದ್ದೇವೆ ಅಂದ ಮಾತ್ರಕ್ಕೆ ತಕ್ಷಣ ಮದುವೆಯಾಗಬೇಕು ಅಂತಲ್ಲ. ಬಹಳಷ್ಟು ಜನ ನನ್ನನ್ನು ಕೇಳಿದ್ರು ಇಷ್ಟು ಚಿಕ್ಕ ವಯಸ್ಸಿಗೆ ಮದುವೆ ಯಾಕೆ ಅಂತಾ. ಎಲ್ಲರಿಗೂ ಹೇಳಿದ್ದೇನೆ ನಾನು ಎಂಗೇಜ್‌ಮೆಂಟ್‌ ಮಾಡಿಕೊಂಡಿದ್ದೇನೆ ಅಷ್ಟೇ. ಕರಿಯರ್‌ ಚೆನ್ನಾಗಿ ಹೋಗುತ್ತಿದೆ. ತಡವಾಗಿ ಮದುವೆಯಾಗುತ್ತೇನೆ ಅಂತ ಹೇಳುತ್ತಿದ್ದೇನೆ’ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ಮುಂದಿನ ಸುದ್ದಿ
Show comments