Webdunia - Bharat's app for daily news and videos

Install App

ಮುಂಬೈ ಪಾಲಿಕೆ ವಿರುದ್ಧ ಕೇಸ್ ಹಾಕಿ ನಟಿ ಕಂಗನಾ ರಣಾವತ್ ಕೇಳಿದ ಪರಿಹಾರ ಎಷ್ಟು?

Webdunia
ಮಂಗಳವಾರ, 15 ಸೆಪ್ಟಂಬರ್ 2020 (22:23 IST)
ಬಾಲಿವುಡ್ ನಟಿ ಕಂಗನಾ ರಣಾವತ್ ರ ಮನೆ ಹಾಗೂ ಕಚೇರಿಯ ಕೆಲ ಭಾಗಗಳನ್ನು ಈಚೆಗೆ ಕೆಡವಿ ಹಾಕಲಾಗಿದೆ.

ಮುಂಬೈನ ಬಾಂದ್ರಾದಲ್ಲಿರುವ ಮನೆ ಹಾಗೂ ಕಟ್ಟಡದ ಕೆಲ ಭಾಗ ದ್ವಂಸ ಮಾಡಿದ್ದಕ್ಕೆ  ಪರಿಹಾರವಾಗಿ 2 ಕೋಟಿ ರೂಪಾಯಿ ನೀಡಬೇಕು ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ ವಿರುದ್ಧ ಬಾಲಿವುಡ್ ನಟಿ ಕಂಗನಾ ರಣಾವತ್ ಮುಂಬೈ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ನಟಿ ಕಂಗನಾ ರಣಾವತ್ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಅಲ್ಲಿನ ಮಹಾನಗರ ಪಾಲಿಕೆ ಅಕ್ರಮವಾಗಿ ಕಟ್ಟಿದ್ದ ಕಟ್ಟಡದ ಭಾಗ ಹೊಡೆದು ಹಾಕಲು ಮುಂದಾಗಿತ್ತು. ಇದನ್ನು ವಿರೋಧಿಸಿ ಬಾಂಬೆ ಹೈಕೋರ್ಟ್ ನಿಂದ ನಟಿ ಕಂಗನಾ ತಡೆಯಾಜ್ಞೆ ತಂದಿದ್ದರು.

ಅಕ್ರಮವಾಗಿ ಮಹಾನಗರ ಪಾಲಿಕೆ ತಮ್ಮ ಕಚೇರಿ ಮತ್ತು ನಿವಾಸದ ಕೆಲ ಭಾಗ ಹೊಡೆದು ಹಾಕಿದ್ದು 2 ಕೋಟಿ ಪರಿಹಾರ ಕಟ್ಟಿಕೊಡುವಂತೆ ನಿರ್ದೇಶನ ನೀಡುವಂತೆ ನಟಿ ಇದೀಗ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ನಟಿ ಕಂಗನಾ ಆರೋಪ, ಆಡಳಿತರೂಢ ಶಿವಸೇನೆ ಮುಖಂಡರನ್ನು ಕೆರಳಿಸುವಂತೆ ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments