Webdunia - Bharat's app for daily news and videos

Install App

ಪುನೀತ್ ರಾಜ್‍ಕುಮಾರ್ ಗೆ ಅಭಿಮಾನಿಯೊಬ್ಬರು ನೀಡಿರುವ ವಿಶೇಷವಾದ ಉಡುಗೊರೆ ಏನು ಗೊತ್ತಾ...?

Webdunia
ಭಾನುವಾರ, 11 ಫೆಬ್ರವರಿ 2018 (06:39 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಅಭಿಮಾನಿಯೊಬ್ಬರು ನೀಡಿರುವ ಉಡುಗೊರೆ ಜೊತೆ ತಮ್ಮ ಫೋಟೋ ತೆಗೆದು ಫೇಸ್‍ಬುಕ್ ಮತ್ತು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.


1985ರಲ್ಲಿ ಬಿಡುಗಡೆಯಾದ ಪುನೀತ್ ರಾಜ್‍ಕುಮಾರ್ ಅವರು ಅಭಿನಯಿಸಿದ ಬೆಟ್ಟದ ಹೂವು ಚಿತ್ರದ ಕಥೆಯಲ್ಲಿ ಅವರು ವಾಲ್ಮೀಕಿ ರಾಮಾಯಣ ಪುಸ್ತಕ ಖರೀದಿಸಲು ಹಣವನ್ನು ಕೂಡಿಡುತ್ತಿರುತ್ತಾರೆ. ಆದರೆ ಕೊನೆಯವರೆಗೂ ಅವರಿಗೆ ಆ ಪುಸ್ತಕವನ್ನು ಖರೀದಿಸಲು ಸಾಧ್ಯವಾಗುವುದಿಲ್ಲ. ಅದೇ ವಾಲ್ಮೀಕಿ ರಾಮಾಯಣ ಪುಸ್ತಕವನ್ನು ಇತ್ತಿಚೆಗೆ ಅವರ ಅಭಿಮಾನಿಯೊಬ್ಬರು ಉಡುಗೊರೆಯಾಗಿ ನೀಡಿದ್ದಾರೆ.


ಈ ಕುರಿತು ಅವರು ‘ಬೆಟ್ಟದ ಹೂವು ಸಿನಿಮಾದಲ್ಲಿ ಎಷ್ಟೇ ದುಡ್ಡು ಸೇವ್ ಮಾಡಿದ್ದರೂ ತಗೊಳ್ಳೋಕೆ ಆಗಿರಲಿಲ್ಲ. ಫೈನಲಿ ಎ ಫ್ಯಾನ್ ಗಿಫ್ಟೆಡ್ ಇಟ್ ಎಂದು ಕ್ಯಾಪ್ಷನ್ ಬರೆದು ಆ ಪುಸ್ತಕದ ಜೊತೆ ತಮ್ಮ ಫೋಟೋ ತೆಗೆದು ಫೇಸ್‍ಬುಕ್ ಮತ್ತು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪೊಲೀಸರು ಅರೆಸ್ಟ್ ಮಾಡಲು ಕಾಯ್ತಿದ್ದರೆ ದರ್ಶನ್ ಎಲ್ಲಿದ್ದಾರೆ ನೋಡಿ

ಪವಿತ್ರಾ ಗೌಡ ಅರೆಸ್ಟ್ ಮಾಡಲು ಬಂದ ಪೊಲೀಸರು: ಟೈಂ ಕೇಳಿದ ಪವಿತ್ರಾ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತ ಪ್ರದೋಶ್‌ ಪಾತ್ರವೇನು ಗೊತ್ತಾ

ದರ್ಶನ್ ಬೇಲ್ ಕ್ಯಾನ್ಸಲ್: ನಟಿ ರಮ್ಯಾ ಫುಲ್ ಖುಷಿ

ಬೇಲ್ ಕ್ಯಾನ್ಸಲ್ ಆಗುವಾಗ ಪವಿತ್ರಾ ಗೌಡ ಮನೆಯಲ್ಲಿದ್ದರೆ, ದರ್ಶನ್ ಎಲ್ಲಿ ಹೋದ್ರು

ಮುಂದಿನ ಸುದ್ದಿ
Show comments