ತೆಲುಗು ಅಭಿಮಾನಿಗೆ ಕಿಚ್ಚ ಸುದೀಪ್ ಕೊಟ್ಟ ಭರವಸೆ ಏನು?

Webdunia
ಶನಿವಾರ, 24 ಮಾರ್ಚ್ 2018 (05:56 IST)
ಮುಂಬೈ :ಕಿಚ್ಚ ಸುದೀಪ್ ಅವರ  ಸಿನಿಮಾ ಅಂದರೆ ಯಾರಿಗೆ ತಾನೆ ಇಷ್ಟವಿರಲ್ಲ ಹೇಳಿ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಶೈಲಿಯಲ್ಲಿ ನಟಿಸಿ ಕನ್ನಡಿಗರ ಮನಗೆದ್ದ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಕರ್ನಾಟಕದಲ್ಲಿ ಮಾತ್ರವಲ್ಲದೇ ತಮಿಳು ಮತ್ತು ತೆಲುಗು ಭಾಷೆಯ ಸಿನಿಮಾಗಳಲ್ಲಿಯೂ ನಟಿಸಿದ್ದು, ಇವರ  ನಟನೆಗೆಲ್ಲಿನ ಜನರು ಕೂಡ  ಮೆಚ್ಚಿ ಇವರ ಅಭಿಮಾನಿಗಳಾಗಿದ್ದಾರೆ.


ಇದಕ್ಕೆ ನಿದರ್ಶನವೆಂಬಂತೆ ಇತ್ತಿಚೆಗೆ ಸುದೀಪ್ ಅವರ ತೆಲುಗು ಅಭಿಮಾನಿಯೊಬ್ಬರು,’ ಸುದೀಪ್ ಅಣ್ಣ ನಾನು ಆಂಧ್ರದವರು. ನಿಮ್ಮ ಸಿನಿಮಾಗಳನ್ನ ಹೆಚ್ಚು ಇಷ್ಟ ಪಡ್ತೀನಿ. ಅದರಲ್ಲೂ 'ಹೆಬ್ಬುಲಿ' ಅಂದ್ರೆ ತುಂಬ ಇಷ್ಟ. ದಯವಿಟ್ಟು ತೆಲುಗು ಸಿನಿಮಾ ಮಾಡಿ. ನಾವು ನಿಮ್ಮನ್ನ ಮತ್ತು ನಿಮ್ಮ ಧ್ವನಿಯನ್ನ ಹೆಚ್ಚು ಮಿಸ್ ಮಾಡಿಕೊಳ್ಳುತ್ತಿದ್ದೇವೆ’ ಎಂದು ಸುದೀಪ್ ಅವರಿಗೆ ಟ್ವೀಟ್ ಮಾಡಿದ್ದರು. ಇದಕ್ಕೆ ಉತ್ತರಿಸಿದ ಸುದೀಪ್ ಅವರು, 'ಒಳ್ಳೆ ಸ್ಕ್ರಿಪ್ಟ್ ಸಿಕ್ಕರೇ ಖಂಡಿತವಾಗಿಯೂ ತೆಲುಗು ಸಿನಿಮಾ ಮಾಡುತ್ತೇನೆ'' ಎಂದು ತಮ್ಮಅಭಿಮಾನಿಗೆ ತಿಳಿಸಿದ್ದಾರೆ. ಇದರಿಂದ ಅಲ್ಲಿನ ಅಭಿಮಾನಿಗಳು ಇವರನ್ನು ಎಷ್ಟು ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಯುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

ಮುಂದಿನ ಸುದ್ದಿ
Show comments