Webdunia - Bharat's app for daily news and videos

Install App

‘ರಾಧೆ ಶ್ಯಾಮ್’ ಚಿತ್ರದಲ್ಲಿ ನಟ ಸಚಿನ್ ಖೇಡೇಕರ್ ರವರ ಪಾತ್ರವೇನು ಗೊತ್ತಾ?

Webdunia
ಬುಧವಾರ, 7 ಏಪ್ರಿಲ್ 2021 (11:47 IST)
ಹೈದರಾಬಾದ್ : ಬಾಲಿವುಡ್ ನಟ ಸಚಿನ್ ಖೇಡೇಕರ್ ಅವರು ಪ್ರಭಾಸ್ ಮತ್ತು ಪೂಜಾ ಹೆಗ್ಡೆ  ಅವರ  ಮುಂಬರುವ ಚಿತ್ರ ರಾಧೆ ಶ್ಯಾಮ್ ಚಿತ್ರದಲ್ಲಿ  ಪ್ರಮುಖ ಪಾತ್ರವಹಿಸುತ್ತಾರೆಂದು ಬಹಿರಂಗಪಡಿಸಿದರು.

ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಯುರೋಪ್ ನಲ್ಲಿ ನಡೆದಿದ್ದು, ಇದರಲ್ಲಿ ನಟ ಸಚಿನ್ ಖೇಡೇಕರ್ ಭಾಗವಹಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ ಅವರು, ನಾನು ಚಿತ್ರದಲ್ಲಿ ಕಾಲೇಜು ಡೀನ್ ಪಾತ್ರವನ್ನು ನಿರ್ವಹಿಸುತ್ತೇನೆ ಎಂದು ತಿಳಿಸಿದ್ದಾರೆ.

ನಟ ಸಚಿನ್ ಖೇಡೇಕರ್ ಅವರು ಈ ಹಿಂದೆ ಅಲ್ಲು ಅರ್ಜುನ್ ಮತ್ತು ಪೂಜಾ ಹೆಗ್ಡೆ ಅಭಿನಯದ ‘ವೈಕುಂಠಪುರರಾಮುಲ್’ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಇದೀಗ ಅವರು ಪ್ರಭಾಸ್ –ಪೂಜಾ ಹೆಗ್ಡೆ ಜೊತೆಗೆ ನಟಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments