Webdunia - Bharat's app for daily news and videos

Install App

ಸಿಲಿಕಾನ್ ಸಿಟಿ ಬಗ್ಗೆ ನಟಿ ಸಂಜನಾ ಹೇಳಿದ್ದೇನು?

Webdunia
ಭಾನುವಾರ, 6 ಮೇ 2018 (07:52 IST)
ಬೆಂಗಳೂರು : ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ  ಬೆಂಗಳೂರು ಸಿಟಿ ಕೂಡ ಮಹಿಳೆಯರಿಗೆ ಸೇಫ್ ಅಲ್ಲ ಎಂದು ಹಲವರು ಆರೊಪಿಸಿದ್ದಕ್ಕೆ ಇದೀಗ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾಣಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಾಜಧಾನಿ ಬೆಂಗಳೂರಿನ ಬಗ್ಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಹೆಣ್ಣು ಮಕ್ಕಳ ವಿರುದ್ಧ ಹಲವರು ಅಪವಾದ ಎತ್ತಿದ್ದಾಗ ಸ್ಯಾಂಡಲ್‍ವುಡ್ ನಟಿ ಸಂಜನಾ ಗಲ್ರಾಣಿ ಅವರು,’ ಎಷ್ಟು ಹೊತ್ತಲ್ಲೂ ಬೇಕಾದರೂ, ಯಾವ ಬಟ್ಟೆಯಲ್ಲಿ ಬೇಕಾದ್ರೂ ಸಿಲಿಕಾನ್ ಸಿಟಿಯಲ್ಲಿ ಸುತ್ತಾಡಬಹುದು. ನಾನೇ ಎಷ್ಟೋ ಸಲ ಮಧ್ಯರಾತ್ರಿ ಮನೆಯಿಂದ ಹೊರಗೆ ಹೋಗಿ ಸೇಫ್ ಆಗಿ ವಾಪಸ್ ಬಂದಿದ್ದೇನೆ. ದೆಹಲಿ ಹಾಗೂ ಕೋಲ್ಕತ್ತಾದಂತಹ ನಗರಗಳಿಗೆ ನಮ್ಮ ಬೆಂಗಳೂರನ್ನು ಹೋಲಿಸಿ ಮಾತನಾಡುವುದು ಸರಿಯಲ್ಲ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಸ್ಮಾರಕ ನೆಲಸಮ ಬೆನ್ನಲ್ಲೇ ಸಿಎಂ ಭೇಟಿಯಾದ ನಟ ಅನಿರುದ್ಧ್‌, ಯಾಕೆ ಗೊತ್ತಾ

ಮುಂಬೈನ ಪ್ರಸಿದ್ಧ ಲಾಲ್‌ಬೌಚಾ ರಾಜಾ ಪಾಂಡಲ್‌ಗೆ ನಟ ಸಿದ್ಧಾರ್ಥ್‌, ಜಾನ್ವಿ ಕಪೂರ್ ಭೇಟಿ

ಅನುಶ್ರೀ ಗಂಡ ನಿಜಕ್ಕೂ ಕೋಟ್ಯಾಧಿಪತಿನಾ, ಮದುವೆ ಬಳಿಕ ಬಯಲಾಯ್ತು ಸತ್ಯ

ಆಂಕರ್ ಅನುಶ್ರಿ ಮದುವೆ ಫೋಟೋಗಳು ಇಲ್ಲಿವೆ

ಅನುಶ್ರೀಗೆ ತಾಳಿ ಕಟ್ಟುವಾಗ ಕನ್ ಫ್ಯೂಸ್ ಆದ ರೋಷನ್: ಗಂಡನಿಗೆ ಗೈಡ್ ಮಾಡಿದ ಅನುಶ್ರೀ

ಮುಂದಿನ ಸುದ್ದಿ
Show comments