Webdunia - Bharat's app for daily news and videos

Install App

ರಣವೀರ್ ಸಿಂಗ್ ಮಾಡಿದ ಟ್ವೀಟ್ ಗೆ ಭಿನ್ನವಾಗಿ ಉತ್ತರ ನೀಡಿದ ಶಾರುಕ್ ಖಾನ್!

Webdunia
ಸೋಮವಾರ, 5 ಫೆಬ್ರವರಿ 2018 (06:48 IST)
ಮುಂಬೈ : ದೇಶ-ವಿದೇಶಗಳಲ್ಲಿ ಬಿಡುಗಡೆಯಾಗಿರುವ ‘ಪದ್ಮಾವತ್ ‘ಚಿತ್ರ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದ್ದ ಈ ಸಂದರ್ಭದಲ್ಲಿ ಪದ್ಮಾವತ್ ಚಿತ್ರದ ಖಿಲ್ಜಿ ಪಾತ್ರಧಾರಿ ರಣವೀರ್ ಸಿಂಗ್ ಹಾಗೂ ಬಾಲಿವುಡ್ ಬಾದ್ ಶಾ ಶಾರುಕ್ ಅವರು ಟ್ವೀಟರ್ ನಲ್ಲಿ ಮಾಡಿದ ಚರ್ಚೆ ಬಾರಿ ಸುದ್ದಿಯಲ್ಲಿದೆ.

 
ರಣವೀರ್ ಸಿಂಗ್ ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಶಾರುಕ್ ಖಾನ್ ಗೆ ಟ್ವಿಟ್ ಮಾಡಿ ಪದ್ಮಾವತ್ ಚಿತ್ರ ನೋಡಿದ್ರಾ ಎಂದು ಪ್ರಶ್ನೆ ಮಾಡಿದ್ದರು. ಇದಕ್ಕೆ ಶಾರುಕ್ ಖಾನ್ ಅವರು ‘ನೀವು ಖಿಲ್ಜಿ ಪಾತ್ರದಲ್ಲಿದ್ದ ಕಾರಣ ನಾನು ನಿಮ್ಮನ್ನು ಗುರುತಿಸಲೇ ಇಲ್ಲ. ಚಿತ್ರ ನೋಡಿದ್ದೇನೆ. ಅದ್ಭುತ ಚಿತ್ರವೆಂದು' ಭಿನ್ನವಾಗಿ ಉತ್ತರ ನೀಡಿ ರೀಟ್ವಿಟ್ ಮಾಡಿದ್ದಾರೆ.

 
ಶಾರುಕ್ ಖಾನ್ ನಿಜವಾಗ್ಲೂ ಚಿತ್ರ ನೋಡಿದ್ದಾರಾ ಎಂಬ ಪ್ರಶ್ನೆ ಈಗ್ಲೂ ಅಭಿಮಾನಿಗಳನ್ನು ಕಾಡುತ್ತಿದ್ದು ಅದಕ್ಕಾಗಿ ಅನೇಕ ಅಭಿಮಾನಿಗಳು ಚಿತ್ರ ನೋಡಿದ್ದು ನಿಜವಾ ಎಂದು ಶಾರುಕ್ ಗೆ ಪ್ರಶ್ನೆ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಯಾ ಖ್ಯಾತಿಯ ದೀಕ್ಷಿತ್‌ಗೆ ಜೋಡಿಯಾಗಿ ರಶ್ಮಿಕಾ ಅಭಿನಯಿಸಿದ ಸಿನಿಮಾದ ಮೊದಲ ಹಾಡು ಬಿಡುಗಡೆ

ಡೆವಿಲ್ ಸಿನಿಮಾ ಶೂಟಿಂಗ್‌ಗಾಗಿ ಪುತ್ರನ ಜತೆ ಥೈಲ್ಯಾಂಡ್‌ಗೆ ಹಾರಿದ ನಟ ದರ್ಶನ್‌

ಹೊಂಬಾಳೆ ಪ್ರೊಡಕ್ಷನ್ ಬಗ್ಗೆ ಮೆಚ್ಚುಗೆಯ ಮಾತನಾಡಿ, ಮತ್ತಷ್ಟು ಸಿನಿಮಾ ಮಾಡುವ ಬಯಸುತ್ತೇನೆಂದ ಪ್ರಭಾಸ್‌

ಅಕ್ರಮ ಚಿನ್ನ ಸಾಗಿಸುತ್ತಿರುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ಗೆ ಇನ್ನೊಂದು ವರ್ಷ ಜೈಲೇ ಗತಿ

ಮಾತು ಶುರು ಮಾಡುತ್ತಿರುವಾಗಲೇ ಡಿ ಬಾಸ್, ಡಿ ಬಾಸ್ ಕೂಗು ಜೋರು, ಸೈಲೆಂಟ್ ಆಗಿ ಆಲಿಸಿದ ಯುವ ರಾಜ್‌ಕುಮಾರ್‌

ಮುಂದಿನ ಸುದ್ದಿ
Show comments